Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:4 - ಕನ್ನಡ ಸತ್ಯವೇದವು J.V. (BSI)

4 ಆತನು ಸಮಾರ್ಯಸೀಮೆಯನ್ನು ಹಾದು ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಾರಿಯಲ್ಲಿ ಸಮಾರಿಯ ಪ್ರಾಂತ್ಯವನ್ನು ಹಾದುಹೋಗಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸಮಾರ್ಯ ಪ್ರಾಂತ್ಯದ ಮೂಲಕವೇ ಗಲಿಲಾಯಕ್ಕೆ ಹೋಗಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೇಸು ಸಮಾರ್ಯದ ಮಾರ್ಗವಾಗಿ ಹೋಗಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ಜಾತಾನಾ ಸಮಾರಿಯಾ ಮನ್ತಲ್ಯಾ ಪ್ರಾಂತ್ಯಾತ್ನಾ ಪಾರ್ ಹೊವ್ನ್ ಜಾತಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:4
5 ತಿಳಿವುಗಳ ಹೋಲಿಕೆ  

ಆತನು ಯೆರೂಸಲೇವಿುಗೆ ಪ್ರಯಾಣ ಮಾಡುವಾಗ ಸಮಾರ್ಯ ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.


ಆತನು ಅವರಿಗೆ - ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದದ್ದು ನಿಮಗೆ ತಿಳಿಯಲಿಲ್ಲವೇ? ಎಂದು ಉತ್ತರಕೊಟ್ಟನು.


ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿವಸಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿವಸ ಬಂದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು