Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:43 - ಕನ್ನಡ ಸತ್ಯವೇದವು J.V. (BSI)

43 ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಎರಡು ದಿನಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಎರಡು ದಿನಗಳಾದ ಬಳಿಕ ಯೇಸು ಸ್ವಾಮಿ ಅಲ್ಲಿಂದ ಗಲಿಲೇಯಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಎರಡು ದಿನಗಳಾದ ನಂತರ ಯೇಸು ಅಲ್ಲಿಂದ ಗಲಿಲಾಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಎರಡು ದಿವಸಗಳಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಸಮಾರಿಯಾತ್ ದೊನ್ ದಿಸ್ ರ್‍ಹಾವ್ನ್, ಮಾನಾ ಜೆಜು ಗಾಲಿಲಿಯಾಕ್ ಗೆಲೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:43
8 ತಿಳಿವುಗಳ ಹೋಲಿಕೆ  

ಯಾಕಂದರೆ ನಾನು ಹೇಳುವದೇನಂದರೆ - ಕ್ರಿಸ್ತನು ಪಿತೃಗಳಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಒಳಗಾದನು;


ಆದ್ದರಿಂದ ಆ ಸಮಾರ್ಯರು ಆತನ ಬಳಿಗೆ ಬಂದು - ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅವರಲ್ಲೇ ಇದ್ದನು.


ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ನೆಫ್ತಲೀಮ್ ಎಂಬ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ಮನೆಮಾಡಿಕೊಂಡು ಇದ್ದನು.


ಹೀಗಿರಲಾಗಿ ಯೇಸು, ತಾನು ನೀರನ್ನು ದ್ರಾಕ್ಷಾರಸವಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಬಂದನು. ಅಲ್ಲಿದ್ದಾಗ ಅರಮನೆಯ ಒಬ್ಬ ಪ್ರಧಾನನ ಮಗನು ಕಪೆರ್ನೌವಿುನಲ್ಲಿ ಅಸ್ವಸ್ಥನಾಗಿದ್ದನು.


ಅವನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. (ಮೆಸ್ಸೀಯನು ಅಂದರೆ ಕ್ರಿಸ್ತನು. ) ಯೇಸು ಅವನನ್ನು ನೋಡಿ - ನೀನು ಯೋಹಾನನ ಮಗನಾದ ಸೀಮೋನನು; ಇನ್ನು ಮೇಲೆ ಕೇಫನೆನಿಸಿಕೊಳ್ಳುವಿ ಅಂದನು (ಕೇಫನಂದರೆ ಪೇತ್ರ. )


ಯಾಕಂದರೆ ಪ್ರವಾದಿಗೆ ಸ್ವದೇಶದಲ್ಲಿ ಮರ್ಯಾದೆಯಿಲ್ಲವೆಂದು ಯೇಸು ತಾನೇ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು