ಯೋಹಾನ 5:15 - ಕನ್ನಡ ಸತ್ಯವೇದವು J.V. (BSI)15 ಆ ಮನುಷ್ಯನು ಅಲ್ಲಿಂದ ಹೋಗಿ - ನನ್ನನ್ನು ಸ್ವಸ್ಥಮಾಡಿದವನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಮನುಷ್ಯ ಅಲ್ಲಿಂದ ಯೆಹೂದ್ಯರ ಬಳಿಗೆ ಹೋಗಿ, “ನನ್ನನ್ನು ಗುಣಪಡಿಸಿದವನು ಯೇಸುವೇ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಆ ಮನುಷ್ಯನು ಆ ಯೆಹೂದ್ಯರ ಬಳಿಗೆ ಹೋಗಿ ತನ್ನನ್ನು ಗುಣಪಡಿಸಿದವನು ಯೇಸುವೇ ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಅವನು ಹೊರಟುಹೋಗಿ ತನ್ನನ್ನು ಸ್ವಸ್ಥಪಡಿಸಿದವರು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತನ್ನಾ ತೊ ಗುನ್ ಹೊಲ್ಲೊ ಮಾನುಸ್, ಜುದೆವ್ ಲೊಕಾಂಚ್ಯಾ ಅದಿಕಾರ್‍ಯಾನಿಕ್ಡೆ ಗೆಲೊ ಅನಿ ಅಪ್ನಾಕ್ ಗುನ್ ಕರಲ್ಲೊ ಮಾನುಸ್ ಜೆಜು ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |