ಯೋಹಾನ 5:43 - ಕನ್ನಡ ಸತ್ಯವೇದವು J.V. (BSI)43 ನಾನು ನನ್ನ ತಂದೆಯ ಹೆಸರಿನ ಮೇಲೆ ಬಂದಿದ್ದೇನೆ; ನನ್ನನ್ನು ನೀವು ಒಪ್ಪಿಕೊಳ್ಳುವದಿಲ್ಲ; ಮತ್ತೊಬ್ಬನು ಸ್ವಂತ ಹೆಸರಿನ ಮೇಲೆ ಬಂದರೆ ಅವನನ್ನು ಒಪ್ಪಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ನಾನು ಬಂದಿರುವುದು ಪಿತನ ಹೆಸರಿನಲ್ಲೇ. ಆದರೂ ನೀವು ನನ್ನನ್ನು ಬರಮಾಡಿಕೊಳ್ಳುವುದಿಲ್ಲ. ಬೇರೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದನೆಂದರೆ ಅಂಥವನನ್ನು ನೀವು ಬರಮಾಡಿಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನಾನು ಆತನಿಗೋಸ್ಕರ ಮಾತಾಡುತ್ತೇನೆ. ಆದರೆ ನೀವು ನನ್ನನ್ನು ಸ್ವೀಕರಿಸಿಕೊಳ್ಳುವುದಿಲ್ಲ. ಮತ್ತೊಬ್ಬನು ಬಂದು ತನಗೋಸ್ಕರವಾಗಿ ಮಾತಾಡಿದರೆ ನೀವು ಅವನನ್ನು ಸ್ವೀಕರಿಸಿಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನೀವು ನನ್ನನ್ನು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅಂಥವನನ್ನು ಸ್ವೀಕರಿಸುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಮಿಯಾ ಮಾಜ್ಯಾ ಬಾಬಾಚ್ಯಾ ಅದಿಕಾರಾಚ್ಯಾ ವೈನಾ ಯೆಲಾ, ಖರೆ ತುಮಿ ಮಾಕಾ ಸ್ವಿಕಾರ್ ಕರುಕ್‍ನ್ಯಾಶಿ; ಕೊನ್ ತರ್ ಅಪ್ನಾಚ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಯೆಲೊ ತರ್ ತುಮಿ ತೆಕಾ ಸ್ವಿಕಾರ್ ಕರ್‍ತ್ಯಾಶಿ. ಅಧ್ಯಾಯವನ್ನು ನೋಡಿ |