ಯೋಹಾನ 5:45 - ಕನ್ನಡ ಸತ್ಯವೇದವು J.V. (BSI)45 ನಾನು ತಂದೆಯ ಮುಂದೆ ನಿಮ್ಮ ಮೇಲೆ ತಪ್ಪುಹೊರಿಸುವೆನೆಂದು ನೆನಸಬೇಡಿರಿ; ನೀವು ಆಶ್ರಯಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ತಪ್ಪುಹೊರಿಸುವವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಆಪಾದಿಸುವವನು ಒಬ್ಬನಿದ್ದಾನೆ. ಆತನೇ ನೀವು ಆಶ್ರಯಿಸಿಕೊಂಡಿರುವ ಮೋಶೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ನಾನು ತಂದೆಯ ಮುಂದೆ ನಿಂತುಕೊಂಡು ನಿಮ್ಮನ್ನು ತಪ್ಪಿತಸ್ಥರೆಂಬುದಾಗಿ ಹೇಳುತ್ತೇನೆಂದು ಯೋಚಿಸಬೇಡಿರಿ. ನಿಮ್ಮನ್ನು ರಕ್ಷಿಸುತ್ತಾನೆಂದು ನೀವು ನಿರೀಕ್ಷಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ದೂರು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 “ತಂದೆಯ ಮುಂದೆ ನಿಮ್ಮ ಮೇಲೆ ನಾನು ದೂರು ಹೇಳುತ್ತಿರುವೆನೆಂದು ನೀವು ನೆನಸಬೇಡಿರಿ. ನಿಮ್ಮ ಮೇಲೆ ದೂರು ಹೇಳುವವನು ಒಬ್ಬನಿದ್ದಾನೆ; ನೀವು ನಿರೀಕ್ಷೆಯಿಟ್ಟಿರುವ ಮೋಶೆಯೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಮಿಯಾ ಬಾಬಾಚ್ಯಾ ದೆವಾಚ್ಯಾ ಇದ್ರಾಕ್ ತುಮಿ ಚುಕಿದಾರ್ ಮನುನ್ ಮನ್ತಾ ಮನುನ್ ಚಿಂತುನಕಾಶಿ, ತುಮಿ ಬರೊಸೊ ಥವ್ನ್ ಹೊತ್ತೊ ಮೊಯ್ಜೆಚ್ ತುಮಿ ಚುಕಿದಾರ್ ಮನುನ್ ದಾಕ್ವುನ್ ದಿತಾ. ಅಧ್ಯಾಯವನ್ನು ನೋಡಿ |