ಯೋಹಾನ 5:47 - ಕನ್ನಡ ಸತ್ಯವೇದವು J.V. (BSI)47 ಅವನು ಬರೆದ ಮಾತುಗಳನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬೀರಿ? ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಆತನೇ ಬರೆದುದರಲ್ಲಿ ನಿಮಗೆ ನಂಬಿಕೆಯಿಲ್ಲವೆಂದ ಮೇಲೆ ನನ್ನ ಮಾತಿನಲ್ಲಿ ನಿಮಗೆ ಹೇಗೆ ನಂಬಿಕೆ ಹುಟ್ಟೀತು?” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಆದರೆ ಮೋಶೆ ಬರೆದದ್ದನ್ನು ನೀವು ನಂಬುವುದಿಲ್ಲ. ಹೀಗಿರಲು ನಾನು ಹೇಳುವ ಸಂಗತಿಗಳನ್ನು ನೀವು ಹೇಗೆ ನಂಬಬಲ್ಲಿರಿ?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಅವನು ಪವಿತ್ರ ವೇದಗಳಲ್ಲಿ ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬುವಿರಿ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಖರೆ ಅಜುನ್ ತುಮಿ ತೆನಿ ಕಾಯ್ ಲಿವ್ಲ್ಯಾನಾಯ್ ತೆಚೆ ವರ್‍ತಿಚ್ ವಿಶ್ವಾಸ್ ಕರಿನ್ಯಾಶಿ, ಅನಿ ಮಿಯಾ ಸಾಂಗಲ್ಲ್ಯಾ ವರ್ತಿ ಕಶೆ ವಿಶ್ವಾಸ್ ಕರ್‍ತ್ಯಾಶಿ? ಅಧ್ಯಾಯವನ್ನು ನೋಡಿ |