Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:5 - ಕನ್ನಡ ಸತ್ಯವೇದವು J.V. (BSI)

5 ಅಲ್ಲಿ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೂವತ್ತೆಂಟು ವರ್ಷ ಕಾಯಿಲೆಯಿಂದ ನರಳುತ್ತಿದ್ದ ಒಬ್ಬ ರೋಗಿ ಅಲ್ಲಿ ಮಲಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬನು ಅಲ್ಲಿ ಬಿದ್ದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಮೂವತ್ತೆಂಟು ವರ್ಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನು ಅಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಿಸಾರ್ ಆಟ್ ವರ್ಸಾಕ್ನಾ ಶಿಕ್ ಹೊತ್ತೊ ಎಕ್ ಮಾನುಸ್ ಥೈ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:5
12 ತಿಳಿವುಗಳ ಹೋಲಿಕೆ  

ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವದಕ್ಕಾಗಿ ಅವನನ್ನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ದಿನಾಲು ಕೂಡ್ರಿಸುತ್ತಿದ್ದರು.


ಆಗ ಹನ್ನೆರಡು ವರುಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಬಂದಳು.


ಯೇಸು ಅವನ ತಂದೆಯನ್ನು - ಇದು ಇವನಿಗೆ ಬಂದು ಎಷ್ಟು ದಿನವಾಯಿತು ಎಂದು ಕೇಳಿದಾಗ ಅವನು - ಚಿಕ್ಕಂದಿನಲ್ಲಿಯೇ ಬಂದಿದೆ;


ಲುಸ್ತ್ರದೊಳಗೆ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕೂತಿದ್ದನು. ಅವನು ಹುಟ್ಟುಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.


ಹಾಗಾದರೆ ಹದಿನೆಂಟು ವರುಷಗಳ ತನಕ ಸೈತಾನನು ಕಟ್ಟಿಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್‍ದಿನದಲ್ಲಿ ಈ ಕಟ್ಟಿನೊಳಗಿಂದ ಬಿಡಿಸಬಾರದೋ ಎಂದು ಉತ್ತರಕೊಟ್ಟನು.


ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.


ಯೇಸು ಹಾದುಹೋಗುತ್ತಿರುವಾಗ ಒಬ್ಬ ಹುಟ್ಟುಕುರುಡನನ್ನು ಕಂಡನು.


ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು - ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪಮಾಡಬೇಡ; ನಿನಗೆ ಹೆಚ್ಚಿನ ಕೇಡು ಬಂದೀತು ಅಂದನು.


ಈ ಸೂಚಕಕಾರ್ಯದಿಂದ ಸ್ವಸ್ಥತೆಹೊಂದಿದ ಆ ಮನುಷ್ಯನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.


ಈಗ ಹೇಗೆ ಕಣ್ಣು ಬಂದವೋ ಅರಿಯೆವು; ಕಣ್ಣು ಕೊಟ್ಟವನು ಯಾರೋ ಅರಿಯೆವು; ಇವನನ್ನೇ ಕೇಳಿರಿ; ಪ್ರಾಯದವನಾಗಿದ್ದಾನಲ್ಲಾ; ಇವನೇ ತನ್ನ ವಿಷಯವಾಗಿ ಹೇಳುವನು ಎಂದು ಉತ್ತರಕೊಟ್ಟರು.


ಅವನು ಬಿದ್ದಿರುವದನ್ನು ಯೇಸು ಕಂಡು ಇವನು ಹೀಗಾಗಿ ಬಹು ಕಾಲವಾಗಿದೆ ಎಂದು ತಿಳಿದು - ನಿನಗೆ ಸ್ವಸ್ಥವಾಗಲಿಕ್ಕೆ ಮನಸ್ಸುಂಟೋ? ಎಂದು ಅವನನ್ನು ಕೇಳಿದ್ದಕ್ಕೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು