Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:1 - ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೇಸು ಗಲಿಲಾಯದ ಸಮುದ್ರದ ಆಚೆಗೆ ಹೋದನು; ಅದಕ್ಕೆ ತಿಬೇರಿಯದ ಸಮುದ್ರವೆಂತಲೂ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ದಡಕ್ಕೆ ಹೋದರು. ಅದಕ್ಕೆ ತಿಬೇರಿಯ ಸರೋವರವೆಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ, ಯೇಸು ಗಲಿಲಾಯ ಸರೋವರವನ್ನು (ತಿಬೇರಿಯ ಸರೋವರ) ದಾಟಿ ಆಚೆಯ ದಡಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇವುಗಳಾದ ಮೇಲೆ ಯೇಸು ತಿಬೇರಿಯದ ಗಲಿಲಾಯ ಸರೋವರದ ಆಚೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆ ಹೊಲ್ಲ್ಯಾ ಮಾನಾ ಜೆಜು ಗಾಲಿಲಿಯಾ ಸಮುಂದರಾಚ್ಯಾ ತಿಕುಲ್ಯಾ ಬಾಜುಕ್ ಪಾಯ್ ವಾಟೆನಿ ಗೆಲೊ ಹ್ಯಾ ಸಮುಂದರಾಕ್ ತಿಬೆರಿಯಸ್ ಮನುನ್ಬಿ ಬಲ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:1
12 ತಿಳಿವುಗಳ ಹೋಲಿಕೆ  

ಆದರೆ ಅಷ್ಟರೊಳಗೆ ಬೇರೆ ದೋಣಿಗಳು ತಿಬೇರಿಯದಿಂದ ಹೊರಟು ಸ್ವಾವಿುಯು ಸ್ತೋತ್ರಮಾಡಿ ಜನರಿಗೆ ರೊಟ್ಟೀ ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದಿದ್ದವು.


ಒಂದಾನೊಂದು ದಿವಸ ಜನರು ಒತ್ತಾಗಿ ಬಂದು ಆತನ ಮೇಲೆ ಬಿದ್ದುಕೊಂಡು ದೇವರ ವಾಕ್ಯವನ್ನು ಕೇಳುತ್ತಿರಲು


ಹೀಗಿರುವಲ್ಲಿ, ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಅಣ್ಣತಮ್ಮಂದಿರಿಬ್ಬರು ಬಲೆಬೀಸುವದನ್ನು ಕಂಡನು; ಅವರು ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ತಮ್ಮನಾದ ಅಂದ್ರೆಯ. ಅವರು ಬೆಸ್ತರು, ಸಮುದ್ರದಲ್ಲಿ ಬಲೆಬೀಸುತ್ತಿದ್ದರು.


ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತಿರಿಗಿ ತನ್ನನ್ನು ತೋರಿಸಿಕೊಂಡನು.


ಅಲ್ಲಿಂದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.


ಯೇಸು ಅಲ್ಲಿಂದ ಹೊರಟು ಗಲಿಲಾಯಸಮುದ್ರದ ಬಳಿಗೆ ಬಂದು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.


ಯೊರ್ದನ್ ಹೊಳೆಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್‍ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಇವೇ ಅವನ ರಾಜ್ಯ.


ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರಮಾಡುತ್ತಿದ್ದನು; ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದ್ದದರಿಂದ ಆತನಿಗೆ ಯೂದಾಯದಲ್ಲಿ ಸಂಚಾರಮಾಡುವ ಮನಸ್ಸಿರಲಿಲ್ಲ.


ಆಗ ಅವರು - ನಿನಗೆ ಕಣ್ಣು ಹೇಗೆ ಬಂದವು? ಎಂದು ಅವನನ್ನು ಕೇಳಿದ್ದಕ್ಕೆ ಇವನು - ಯೇಸು ಎಂಬವನಿದ್ದಾನಲ್ಲಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು