ಯೋಹಾನ 6:21 - ಕನ್ನಡ ಸತ್ಯವೇದವು J.V. (BSI)21 ಆಗ ಆತನನ್ನು ದೋಣಿಯೊಳಗೆ ಕರಕೊಳ್ಳುವದಕ್ಕೆ ಮನಸ್ಸಾಗಿದ್ದರು; ಮತ್ತು ಆ ಕ್ಷಣವೇ ಆ ದೋಣಿಯು ಅವರು ಹೋಗಬೇಕೆಂದಿದ್ದ ಭೂವಿುಗೆ ಮುಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಶಿಷ್ಯರು ಅವರನ್ನು ದೋಣಿಯೊಳಕ್ಕೆ ಬರಮಾಡಿಕೊಳ್ಳುವುದರಲ್ಲಿದ್ದರು. ಅಷ್ಟರಲ್ಲಿ ದೋಣಿಯು ಸೇರಬೇಕಾಗಿದ್ದ ದಡವನ್ನು ತಲುಪಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಅವರು ಯೇಸುವನ್ನು ದೋಣಿಯೊಳಗೆ ಬರಮಾಡಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲೇ, ಅವರು ಹೋಗಬೇಕೆಂದಿದ್ದ ಸ್ಥಳದ ದಡಕ್ಕೆ ದೋಣಿಯು ತಲುಪಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಶಿಷ್ಯರು ಯೇಸುವನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲಿ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಸೇರಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ವಾರೊ ಬಂದ್ ಹೊಲ್ಯಾ ತನ್ನಾ ಕುಶಿನ್ ತೆನಿ ಜೆಜುಕ್ ಢೊನಿತ್ ಘೆವ್ಚೆ ಮನುನ್ ತೆನಿ ಕರಲ್ಲ್ಯಾ ತನ್ನಾ ತಾಬೊಡ್ತೊಬ್ ಡೊನ್ ತೆನಿ ಜಾವ್‍ಲಾಗಲ್ಲ್ಯಾ ಜಾಗ್ಯಾಕ್ ಜಾವ್ನ್ ಪಾವ್ಲಿ. ಅಧ್ಯಾಯವನ್ನು ನೋಡಿ |