ಯೋಹಾನ 6:26 - ಕನ್ನಡ ಸತ್ಯವೇದವು J.V. (BSI)26 ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೇಸು, “ನೀವು ನನ್ನನ್ನು ಏಕೆ ಹುಡುಕುತ್ತಿದ್ದೀರಿ? ನನ್ನ ಅಧಿಕಾರವನ್ನು ನಿರೂಪಿಸುವ ನನ್ನ ಅದ್ಭುತಕಾರ್ಯಗಳನ್ನು ಕಂಡು ನೀವು ನನ್ನನ್ನು ಹುಡುಕುತ್ತಿದ್ದೀರೋ? ಇಲ್ಲ! ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ರೊಟ್ಟಿಯನ್ನು ತೃಪ್ತಿಯಾಗುವಷ್ಟು ತಿಂದಕಾರಣ ನನ್ನನ್ನು ಹುಡುಕುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ಜೆಜುನ್, “ಮಿಯಾ ತುಮ್ಕಾ ಖರೆಚ್! ಸಾಂಗ್ತಾ, ತುಮಿ ಮಿಯಾ ಕರಲ್ಲಿ ಅಜಾಪಾ ಬಗುನ್ ನ್ಹಯ್ ತುಮಿ ಪೊಟ್‍ಬರ್ ಭಾಕ್ರಿಯಾ ಖಾಲ್ಯಾಶಿ ಮನುನ್ ಮಾಕಾ ಹುಡ್ಕುಕ್ ಲಾಗ್ಲ್ಯಾಶಿ. ಅಧ್ಯಾಯವನ್ನು ನೋಡಿ |