Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:34 - ಕನ್ನಡ ಸತ್ಯವೇದವು J.V. (BSI)

34 ಆಗ ಅವರು - ಸ್ವಾಮೀ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅನ್ನಲು ಯೇಸು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ಅವರು “ಆಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅದಕ್ಕೆ ಆ ಜನರು, “ಅಂಥಾ ರೊಟ್ಟಿಯನ್ನೇ ನಮಗೆ ಯಾವಾಗಲೂ ಕೊಡಿ,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಜನರು, “ಅಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅದಕ್ಕವರು ಯೇಸುವಿಗೆ, “ಸ್ವಾಮೀ, ಈ ರೊಟ್ಟಿಯನ್ನೇ ನಮಗೆ ಯಾವಾಗಲೂ ಕೊಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ತೆನಿ, “ಸಾಯ್ಬಾ ಅಮ್ಕಾ ಕನ್ನಾಬಿ ಅಸ್ಲಿಚ್ ಭಾಕ್ರಿ ದಿ” ಮಟ್ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:34
4 ತಿಳಿವುಗಳ ಹೋಲಿಕೆ  

ಆ ಹೆಂಗಸು - ಅಯ್ಯಾ, ನನಗೆ ಆ ನೀರನ್ನು ಕೊಡು; ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗಲಿಕ್ಕಿಲ್ಲ; ನೀರು ಸೇದುವದಕ್ಕೆ ಇಷ್ಟು ದೂರ ಬರಬೇಕಾದದ್ದೂ ಇರುವದಿಲ್ಲ ಅನ್ನಲು


ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.


ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.


ನಾನು ಸುಳ್ಳಾಡುವದಿಲ್ಲವೆಂದು ಕರ್ತನಾದ ಯೇಸುವಿನ ತಂದೆಯೂ ನಿರಂತರ ಸ್ತುತಿಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು