Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:4 - ಕನ್ನಡ ಸತ್ಯವೇದವು J.V. (BSI)

4 ಆ ಕಾಲದಲ್ಲಿ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆಹೂದ್ಯರ ಪಸ್ಕದ ಹಬ್ಬವು ಹತ್ತಿರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದ್ಯರ ಪಸ್ಕಹಬ್ಬವೂ ಬಹು ಸಮೀಪವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಜುದೆವಾಚ್ಯೊ ಪಾಸ್ಕಾಚೊ ಸನ್ ತೊಂಡಾರ್ ಯೆಲ್ಲೊ ಹೊತ್ತೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:4
9 ತಿಳಿವುಗಳ ಹೋಲಿಕೆ  

ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತರ ಬಂದದರಿಂದ ಯೇಸು ಯೆರೂಸಲೇವಿುಗೆ ಹೋದನು.


ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ ಬಹು ಜನರು ತಮ್ಮನ್ನು ಶುದ್ಧಿಮಾಡಿಕೊಳ್ಳುವದಕ್ಕಾಗಿ ಹಬ್ಬಕ್ಕಿಂತ ಮುಂಚೆ ಹಳ್ಳಿಗಳಿಂದ ಯೆರೂಸಲೇವಿುಗೆ ಬಂದರು.


ಇದಾದ ಮೇಲೆ ಯೆಹೂದ್ಯರದೊಂದು ಜಾತ್ರೆ ಬಂದದರಿಂದ ಯೇಸು ಯೆರೂಸಲೇವಿುಗೆ ಹೋದನು.


ನೀವು ಚೈತ್ರಮಾಸದಲ್ಲಿ ಪಸ್ಕ ಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದಲ್ಲಿಯೇ ರಾತ್ರಿಕಾಲದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಲ್ಲವೇ.


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಪಸ್ಕಹಬ್ಬವು ಇನ್ನು ಆರು ದಿವಸ ಮುಂದೆ ಇರಲಾಗಿ ಯೇಸು ಬೇಥಾನ್ಯಕ್ಕೆ ಬಂದನು. ಯೇಸುವು ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಅಲ್ಲಿದ್ದನು.


ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.


ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಯೆಹೋವನು ನೇವಿುಸಿದ ಪಸ್ಕಹಬ್ಬವಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು