Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:42 - ಕನ್ನಡ ಸತ್ಯವೇದವು J.V. (BSI)

42 ಇವನ ತಂದೆತಾಯಿಗಳನ್ನು ನಾವು ಬಲ್ಲೆವಲ್ಲವೇ. ಈಗ ಇವನು ಪರಲೋಕದಿಂದ ಇಳಿದುಬಂದಿದ್ದೇನೆಂದು ಹೇಳುವದು ಹೇಗೆ? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅವರು, “ಈತನು ಜೋಸೆಫನ ಮಗನಾದ ಯೇಸು ಅಲ್ಲವೆ? ಈತನ ತಂದೆ ತಾಯಿ ನಮಗೆ ಗೊತ್ತಿಲ್ಲವೆ? ಅಂದಮೇಲೆ, ‘ನಾನು ಸ್ವರ್ಗದಿಂದ ಬಂದಿದ್ದೇನೆ,’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೆಹೂದ್ಯರು, “ಇವನು ಯೇಸು. ಇವನ ತಂದೆತಾಯಿಗಳನ್ನು ನಾವು ಬಲ್ಲೆವು. ಇವನು ಕೇವಲ ಯೋಸೇಫನ ಮಗನು. ‘ನಾನು ಪರಲೋಕದಿಂದ ಇಳಿದುಬಂದೆನು’ ಎಂದು ಇವನು ಹೇಳುವುದಕ್ಕೆ ಹೇಗೆ ಸಾಧ್ಯ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ಈತನು ಯೋಸೇಫನ ಪುತ್ರ ಯೇಸು ಅಲ್ಲವೇ? ಈತನ ತಂದೆತಾಯಿ ನಮಗೆ ಗೊತ್ತಿಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಬಂದೆನು,’ ಎಂದು ಈತನು ಹೇಳುವುದು ಹೇಗೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತೆಚೆಸಾಟ್ನಿ ತೆನಿ, “ಹ್ಯೊ ಮಾನುಸ್ ಜುಜೆಚೊ ಲೆಕ್ ಜೆಜು ಹೊಯ್ ಕಾಯ್ ನ್ಹಯ್? ಹೆಚ್ಯಾ ಬಾಯ್-ಬಾಬಾಕ್ನಿ ಅಮಿ ಬರೆ ವಳಕ್ತಾಂವ್, ತಸೆ ಜಾಲ್ಯಾರ್, ಹ್ಯೊ ಅಪ್ನಿ ಸರ್‍ಗಾ ವೈನಾ ಉತ್ರುನ್ ಯೆಲಾ ಮನ್ತಾ ತೆ ಕಶೆ?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:42
13 ತಿಳಿವುಗಳ ಹೋಲಿಕೆ  

ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು ಇವನು ಯೋಸೇಫನ ಮಗನಲ್ಲವೇ ಎಂದು ಮಾತಾಡಿಕೊಂಡರು.


ಇವನು ಆ ಬಡಗಿಯಲ್ಲವೇ. ಇವನು ಮರಿಯಳ ಮಗನಲ್ಲವೇ. ಯಾಕೋಬ ಯೋಸೆ ಯೂದ ಸೀಮೋನ ಇವರ ಅಣ್ಣನಲ್ಲವೇ. ಇವನ ತಂಗಿಯರು ಇಲ್ಲಿ ನಮ್ಮಲ್ಲಿ ಇದ್ದಾರಲ್ಲವೇ ಎಂದು ಮಾತಾಡಿಕೊಂಡು ಆತನ ವಿಷಯವಾಗಿ ಬೇಸರಗೊಂಡರು.


ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.


ಮೊದಲನೆಯ ಮನುಷ್ಯನು ಭೂವಿುಯೊಳಗಿಂದ ಉತ್ಪನ್ನನಾಗಿ ಮಣ್ಣಿಗೆ ಸಂಬಂಧಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.


ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?


ನನ್ನ ಚಿತ್ತದಂತೆ ನಡೆಯುವದಕ್ಕಾಗಿ ನಾನು ಬಂದಿಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದಾತನ ಚಿತ್ತವು ಏನಂದರೆ ಆತನು


ಅಬ್ರಹಾಮ ಇಸಾಕ ಯಾಕೋಬರು ಅವರ ಪಿತೃಗಳೇ. ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದವನು, ಆತನು ಎಲ್ಲಾದರ ಮೇಲೆ ಒಡೆಯನೂ ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ಫಿಲಿಪ್ಪನು ನತಾನಯೇಲನನ್ನು ಕಂಡುಕೊಂಡು ಅವನಿಗೆ - ಯಾವನ ವಿಷಯವಾಗಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನು ನಮಗೆ ಸಿಕ್ಕಿದನು; ಆತನು ಯಾರಂದರೆ ಯೋಸೇಫನ ಮಗನಾದ ನಜರೇತಿನ ಯೇಸು ಎಂದು ಹೇಳಿದನು.


ಪರಲೋಕದಿಂದ ಇಳಿದುಬಂದವನೇ ಅಂದರೆ ಮನುಷ್ಯಕುಮಾರನೇ ಹೊರತು ಮತ್ತಾರೂ ಪರಲೋಕಕ್ಕೆ ಏರಿಹೋದವನಲ್ಲ.


ಅದಕ್ಕೆ ಯೇಸು ಅವರಿಗೆ - ನಿಮ್ಮ ನಿಮ್ಮೊಳಗೆ ಗುಣುಗುಟ್ಟಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು