ಯೋಹಾನ 6:45 - ಕನ್ನಡ ಸತ್ಯವೇದವು J.V. (BSI)45 ಅವರೆಲ್ಲರು ದೇವರಿಂದ ಶಿಕ್ಷಿತರಾಗಿರುವರು ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದದೆ; ತಂದೆಯಿಂದ ಕೇಳಿ ಕಲಿತವರೆಲ್ಲರು ನನ್ನ ಬಳಿಗೆ ಬರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಪ್ರವಾದ್ಯಾನಿ ಲಿವಲ್ಲೆ ಹಾಯ್, ಸಗ್ಳ್ಯಾಕ್ನಿ ದೆವಾನ್ ಶಿಕ್ವುನ್ ಹೊತಾ ಜೆ ಕೊನ್ ಮಾಜ್ಯಾ ಬಾಬಾಕ್ ಆಯಿಕ್ತ್ಯಾತ್ ಅನಿ ಶಿಕ್ತಾತ್ ತೆನಿ ಮಾಜ್ಯಾಕ್ಡೆ ಯೆತ್ಯಾತ್. ಅಧ್ಯಾಯವನ್ನು ನೋಡಿ |