ಯೋಹಾನ 6:64 - ಕನ್ನಡ ಸತ್ಯವೇದವು J.V. (BSI)64 ಆದರೆ ನಿಮ್ಮಲ್ಲಿ ಕೆಲವರು ನಂಬದವರಾಗಿದ್ದಾರೆ ಅಂದನು. ನಂಬದವರು ಇಂಥವರು, ತನ್ನನ್ನು ಹಿಡುಕೊಡುವವನು ಇಂಥವನು ಎಂಬದು ಯೇಸುವಿಗೆ ಮೊದಲಿನಿಂದ ತಿಳಿದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201964 ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)64 ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್64 ಆದರೆ ನಿಮ್ಮಲ್ಲಿ ಕೆಲವರು ನಂಬುವುದಿಲ್ಲ” ಎಂದು ಹೇಳಿದನು. (ತನ್ನನ್ನು ನಂಬಿಲ್ಲದವರು ಯಾರೆಂದೂ ತನಗೆ ದ್ರೋಹ ಮಾಡುವವನು ಯಾರೆಂದೂ ಯೇಸುವಿಗೆ ಮೊದಲಿಂದಲೂ ತಿಳಿದಿತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ64 ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ,” ಎಂದರು. ನಂಬದವರು ಯಾರೆಂದೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸು ಮೊದಲಿನಿಂದಲೂ ತಿಳಿದಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್64 ಅಜುನ್ಬಿ ತುಮ್ಚ್ಯಾತ್ಲೆ ಉಲ್ಲಿ ಲೊಕಾ ವಿಶ್ವಾಸ್ ಕರಿನ್ಯಾತ್”. ಅದ್ದಿಕ್ನಾ ಅಪ್ನಾಚ್ಯಾ ವಾಗ್ಡಾ ಹೊತ್ತೆಚ್ ವಿಶ್ವಾಸ್ ಧರಿನ್ಯಾತ್ ಅನಿ ಹ್ಯಾತುರ್‍ಲೊಚ್ ಕೊನ್ ತರ್ ಅಪ್ನಾಕ್ ಘಾತ್ ಕರ್‍ತಾ ಮನುನ್ ಜೆಜುಕ್ ಅದ್ದಿಚ್ ಗೊತ್ತ್ ಹೊತ್ತೆ. ಅಧ್ಯಾಯವನ್ನು ನೋಡಿ |