ಯೋಹಾನ 7:24 - ಕನ್ನಡ ಸತ್ಯವೇದವು J.V. (BSI)24 ಕಣ್ಣಿಗೆ ತೋರಿದ್ದರ ಮೇಲೆ ತೀರ್ಪುಮಾಡಬೇಡಿರಿ; ನ್ಯಾಯವಾದ ತೀರ್ಪುಮಾಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಹೊರತೋರಿಕೆಯ ಆಧಾರದ ಮೇಲೆ ತೀರ್ಪುಮಾಡದೆ ನ್ಯಾಯಾನುಸಾರವಾಗಿ ತೀರ್ಪುಮಾಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ಆದರೆ ನೀತಿಯ ತೀರ್ಪನ್ನು ಮಾಡಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಭಾಯ್ಲೆ ಬಗುನ್ ನಿತ್ ಕರುನಕಾಶಿ, ಖರೆಪಾನಾನ್ ನಿತ್ ಕರಾ”. ಅಧ್ಯಾಯವನ್ನು ನೋಡಿ |