Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:25 - ಕನ್ನಡ ಸತ್ಯವೇದವು J.V. (BSI)

25 ಯೆರೂಸಲೇವಿುನವರಲ್ಲಿ ಕೆಲವರು - ಇವನನ್ನಲ್ಲವೇ ಅವರು ಕೊಲ್ಲಬೇಕೆಂದಿರುವದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಜೆರುಸಲೇಮಿನ ಕೆಲವುಮಂದಿ ಇದನ್ನು ಕೇಳಿ, “ಅವರು ಕೊಲ್ಲಬೇಕೆಂದು ಹವಣಿಸುತ್ತಾ ಇರುವುದು ಈತನನ್ನೇ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಳಿಕ, ಜೆರುಸಲೇಮಿನಲ್ಲಿ ವಾಸವಾಗಿದ್ದ ಕೆಲವರು, “ಅವರು ಕೊಲ್ಲಲು ಪ್ರಯತ್ನಿಸುತ್ತಿರುವುದು ಈ ವ್ಯಕ್ತಿಯನ್ನೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಮೇಲೆ ಯೆರೂಸಲೇಮಿನ ಕೆಲವರು, “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೆರುಜಲೆಮಾತ್ ರ್‍ಹಾತಲಿ ಉಲ್ಲಿ ಲೊಕಾನಿ, “ಅದಿಕಾರಿ ಜಿವಾನಿ ಮಾರುಕ್ ಬಗುನಗೆತ್ ಹಾತ್ ಹೆಕಾಚ್ ನ್ಹಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:25
3 ತಿಳಿವುಗಳ ಹೋಲಿಕೆ  

ಕಣ್ಣಿಗೆ ತೋರಿದ್ದರ ಮೇಲೆ ತೀರ್ಪುಮಾಡಬೇಡಿರಿ; ನ್ಯಾಯವಾದ ತೀರ್ಪುಮಾಡಿರಿ ಎಂದು ಹೇಳಿದನು.


ನೋಡಿರಿ, ಇವನು ಧಾರಾಳವಾಗಿ ಮಾತಾಡುತ್ತಾನೆ, ಅವರು ಅವನಿಗೆ ಏನೂ ಹೇಳುವದಿಲ್ಲ. ಹಿರೀಸಭೆಯವರು ಇವನೇ ಬರಬೇಕಾದ ಕ್ರಿಸ್ತನೆಂದು ನಿಶ್ಚಯಮಾಡಿಕೊಂಡಿದ್ದಾರೇನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು