ಯೋಹಾನ 7:27 - ಕನ್ನಡ ಸತ್ಯವೇದವು J.V. (BSI)27 ಆದರೂ ಇವನು ಎಲ್ಲಿಯವನೆಂದು ಬಲ್ಲೆವು; ಕ್ರಿಸ್ತನು ಬರುವಾಗ ಅವನು ಎಲ್ಲಿಯವನೋ ಒಬ್ಬರಿಗೂ ತಿಳಿಯುವದಿಲ್ಲವೆಂದು ಮಾತಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಲೋಕೋದ್ಧಾರಕನು ಕಾಣಿಸಿಕೊಳ್ಳುವಾಗ ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿದಿರುವುದಿಲ್ಲ. ಆದರೆ ಈತನು ಎಲ್ಲಿಂದ ಬಂದವರೆಂದು ನಮ್ಮೆಲ್ಲರಿಗೂ ತಿಳಿದಿದೆಯಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದರೆ ಈ ಮನುಷ್ಯನ ಮನೆಯು ಎಲ್ಲಿದೆ ಎಂಬುದು ನಮಗೆ ಗೊತ್ತಿದೆ. ಅಲ್ಲದೆ, ಕ್ರಿಸ್ತನು ಬಂದಾಗ, ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿಯುವುದಿಲ್ಲ” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಈತನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು. ಆದರೂ ಕ್ರಿಸ್ತನು ಬಂದಾಗ ಆತನು ಎಲ್ಲಿಂದ ಬಂದವನೆಂದು ಯಾರಿಗೂ ತಿಳಿಯದು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಮೆಸ್ಸಿಯಾ ಯೆಲ್ಲ್ಯಾತನ್ನಾ ತೊ ಖೈತ್ನಾ ಯೆಲಾ ಮನುನ್ ಕೊನಾಕ್ಬಿ ಗೊತ್ತ್ ರ್‍ಹಾಯ್ನಾ. ಹ್ಯೊ ಮಾನುಸ್ ಖೈತ್ನಾ ಯೆಲಾ ಮನುನ್ ಅಮ್ಕಾ ಗೊತ್ತ್ ಹಾಯ್” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |