ಯೋಹಾನ 7:41 - ಕನ್ನಡ ಸತ್ಯವೇದವು J.V. (BSI)41 ಮತ್ತು ಕೆಲವರು - ಈತನು ಬರಬೇಕಾದ ಕ್ರಿಸ್ತನು ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಇನ್ನೂ ಕೆಲವರು, “ಈತನೇ ಲೋಕೋದ್ಧಾರಕ,” ಎಂದರು. ಮತ್ತೆ ಕೆಲವರು, “ಲೋಕೋದ್ಧಾರಕ ಗಲಿಲೇಯದಿಂದ ಬರುವುದುಂಟೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 “ಆತನೇ ಕ್ರಿಸ್ತನು” ಎಂದು ಇನ್ನು ಕೆಲವರು ಹೇಳಿದರು. ಮತ್ತೆ ಕೆಲವರು, “ಕ್ರಿಸ್ತನು ಗಲಿಲಾಯದಿಂದ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಬೇರೆಯವರು, “ಈತನೇ ಕ್ರಿಸ್ತನು,” ಎಂದರು. ಆದರೆ ಇನ್ನೂ ಕೆಲವರು, “ಕ್ರಿಸ್ತನು ಗಲಿಲಾಯದಿಂದ ಬರುವುದು ಹೇಗೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಅನಿ ಹುರಲ್ಲ್ಯಾನಿ, “ತೊ ಮೆಸ್ಸಿಯಾ!” ಮಟ್ಲ್ಯಾನಿ. ಖರೆ ಅನಿ ಉರಲ್ಲ್ಯಾನಿ “ಮೆಸ್ಸಿಯಾ ಗಾಲಿಲಿಯಾತ್ನಾ ಯೆಯ್ನಾ!” ಅಧ್ಯಾಯವನ್ನು ನೋಡಿ |