ಯೋಹಾನ 7:45 - ಕನ್ನಡ ಸತ್ಯವೇದವು J.V. (BSI)45 ಬಳಿಕ ಆ ಓಲೇಕಾರರು ಮಹಾಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಇವರು - ನೀವು ಯಾಕೆ ಅವನನ್ನು ಹಿಡತರಲಿಲ್ಲ? ಎಂದು ಅವರನ್ನು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಕಾವಲಾಳುಗಳು ಹಿಂದಿರುಗಿದಾಗ, ಮುಖ್ಯಯಾಜಕರು ಮತ್ತು ಫರಿಸಾಯರು, “ಅವನನ್ನೇಕೆ ನೀವು ಹಿಡಿದು ತರಲಿಲ್ಲ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ದೇವಾಲಯದ ಸಿಪಾಯಿಗಳು ಹಿಂತಿರುಗಿದಾಗ, ಮಹಾಯಾಜಕರು ಮತ್ತು ಫರಿಸಾಯರು ಅವರಿಗೆ, “ನೀವು ಅವನನ್ನು ಏಕೆ ಹಿಡಿದುಕೊಂಡು ಬರಲಿಲ್ಲ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಬಳಿಕ ಕಾವಲುಗಾರರು, ಮುಖ್ಯಯಾಜಕರ ಹಾಗೂ ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಹಿಡಿದು ತರಲಿಲ್ಲ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ರಾಕ್ವಾಲಿ ಫಾಟಿ ಪರ್ತುನ್ ಗೆಲ್ಲ್ಯಾ ತನ್ನಾ ಯಾಜಕಾಂಚ್ಯಾ ಮುಖಂಡಾನಿ ಅನಿ ಫಾರಿಜೆವಾನಿ ತೆಂಕಾ, “ತುಮಿ ತೆಕಾ ಕಶ್ಯಾಕ್ ಹಾನುಕ್‍ನ್ಯಾಶಿ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |