ಯೋಹಾನ 7:48 - ಕನ್ನಡ ಸತ್ಯವೇದವು J.V. (BSI)48 ಹಿರೀಸಭೆಯವರಲ್ಲಿಯಾಗಲಿ ಫರಿಸಾಯರಲ್ಲಿಯಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ನಮ್ಮ ಮುಖಂಡರಲ್ಲಾಗಲಿ, ಫರಿಸಾಯರಲ್ಲಾಗಲಿ, ಯಾರಾದರೂ ಅವನನ್ನು ನಂಬಿದ್ದುಂಟೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ನಾಯಕರಲ್ಲಿ ಯಾರಾದರೂ ಯೇಸುವಿನಲ್ಲಿ ನಂಬಿಕೆ ಇಟ್ಟಿದ್ದಾರೋ? ಇಲ್ಲ! ಫರಿಸಾಯರಾದ ನಮ್ಮಲ್ಲಿ ಯಾರಾದರೂ ಆತನನ್ನು ನಂಬಿದ್ದಾರೋ? ಇಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಯೇಸುವನ್ನು ನಂಬಿದ್ದುಂಟೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 “ಕನ್ನಾಬಿ ತುಮ್ಕಾ ಅದಿಕಾರ್‍ಯಾನಿತ್ಲೊ ಎಕ್ಲೊ ನಾ ಹೊಲ್ಯಾರ್ ಫಾರಿಜೆವಾನಿತ್ಲೊ ಎಕ್ಲೊ ತೆಚೆವರ್ತಿ ವಿಶ್ವಾಸ್ ಕರ್‍ತಾ ಮನುನ್ ಗೊತ್ತ್ ಹಾಯ್ ಕಾಯ್? ಅಧ್ಯಾಯವನ್ನು ನೋಡಿ |