ಯೋಹಾನ 7:49 - ಕನ್ನಡ ಸತ್ಯವೇದವು J.V. (BSI)49 ಧರ್ಮಶಾಸ್ತ್ರವನ್ನರಿಯದಂಥ ಈ ಹಿಂಡು ಶಾಪಗ್ರಸ್ತವಾದದ್ದೇ ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಧರ್ಮಶಾಸ್ತ್ರವನ್ನು ಅರಿಯದ ಈ ಹಿಂಡು ಶಾಪಗ್ರಸ್ತರೇ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಧರ್ಮಶಾಸ್ತ್ರದ ಗಂಧವೂ ಇಲ್ಲದ ಜನಜಂಗುಳಿ ಶಾಪಗ್ರಸ್ತವಾಗಿದೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಆದರೆ ಹೊರಗಿನ ಜನರಿಗೆ ಧರ್ಮಶಾಸ್ತ್ರದ ಬಗ್ಗೆ ಏನೂ ಗೊತ್ತಿಲ್ಲ. ಅವರು ದೇವರ ಶಾಪಕ್ಕೆ ಒಳಗಾಗಿದ್ದಾರೆ!” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಆದರೆ ಮೋಶೆಯ ನಿಯಮವನ್ನು ಅರಿಯದ ಈ ಜನರು ಶಾಪಗ್ರಸ್ತರೇ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ನಾ ಹ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮೊಯ್ಜೆಚೆ ಖಾಯ್ದೆ ಗೊತ್ತ್ ನಾತ್, ತಸೆಮನುನ್ ತೆನಿ ದೆವಾಚ್ಯಾ ಸರಾಪಾತ್ ಹಾತ್!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |