Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:5 - ಕನ್ನಡ ಸತ್ಯವೇದವು J.V. (BSI)

5 ಯಾಕಂದರೆ ಆತನ ಸಹೋದರರು ಸಹ ಆತನನ್ನು ನಂಬದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ಆತನ ಸಹೋದರರು ಸಹ ಆತನನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರ ಸೋದರರಿಗೆ ಕೂಡ ಅವರಲ್ಲಿ ವಿಶ್ವಾಸವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 (ಯೇಸುವಿನ ಸಹೋದರರು ಸಹ ಆತನನ್ನು ನಂಬಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಯೇಸುವಿನ ಸಹೋದರರು ಸಹ ಅವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತ್ಯೆಚ್ಯಾ ಭಾವಾನಿ ಸೈತ್ ತ್ಯೆಚ್ಯಾವರ್ತಿ ವಿಶ್ವಾಸ್ ಕರುಕನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:5
7 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ಆತನ ಬಂಧುಗಳು ಅವನಿಗೆ ಹುಚ್ಚುಹಿಡಿದದೆ ಎಂದು ಹೇಳಿ ಆತನನ್ನು ಹಿಡಿಯುವದಕ್ಕೆ ಹೊರಟರು.


ಆದರೆ ಆತನ ಸಹೋದರರು ಜಾತ್ರೆಗೆ ಹೋದ ಮೇಲೆ ಆತನು ಸಹ ಹೋದನು; ಜನರಿಗೆ ಕಾಣುವಂತೆ ಹೋಗದೆ ಮರೆಯಾಗಿ ಹೋದನು.


ಆತನ ತಮ್ಮಂದಿರು ಆತನಿಗೆ - ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;


ಆತನು ಜನರ ಗುಂಪುಗಳ ಸಂಗಡ ಇನ್ನೂ ಮಾತಾಡುತ್ತಿರುವಾಗ ಆತನ ತಾಯಿಯೂ ಸಹೋದರರೂ ಆತನನ್ನು ಮಾತಾಡಿಸಬೇಕೆಂದು ಹೊರಗೆ ನಿಂತಿದ್ದರು.


ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ತಾನು ಮಾಡುವದನ್ನು ಮರೆಯಲ್ಲಿ ಮಾಡುವದಿಲ್ಲವಲ್ಲಾ; ನೀನು ಇಂಥ ಕಾರ್ಯಗಳನ್ನು ಮಾಡುವವನಾದ್ದರಿಂದ ಲೋಕಕ್ಕೆ ತಿಳಿಯಪಡಿಸಿಕೋ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು