ಯೋಹಾನ 7:50 - ಕನ್ನಡ ಸತ್ಯವೇದವು J.V. (BSI)50 ಮುಂಚೆ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಮೊದಲು ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಅಲ್ಲಿದ್ದ ಫರಿಸಾಯರಲ್ಲಿ ನಿಕೊದೇಮನು ಒಬ್ಬನು. ಹಿಂದೆ ಯೇಸುವನ್ನು ಕಾಣಲು ಬಂದಿದ್ದವನು ಈತನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಆದರೆ ಆ ಗುಂಪಿನಲ್ಲಿ ನಿಕೊದೇಮನು ಇದ್ದನು. ಮೊದಲೊಮ್ಮೆ ಯೇಸುವನ್ನು ನೋಡಲು ಹೋಗಿದ್ದವನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಯೇಸುವಿನ ಬಳಿಗೆ ಒಮ್ಮೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು. ಅವನು ಅವರಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ಫಾರಿಜೆವಾನಿತ್ಲೊ ಎಕ್ಲೊ ನಿಕೊದೆಮ್ ಮನ್ತಲೊ, ತೊ ಜೆಜುಕ್ ಭೆಟುಕ್ ಮನುನ್ ಗೆಲ್ಲೊ ತೆನಿ ಅನಿ ಹುರಲ್ಲ್ಯಾಕ್ನಿ, ಅಧ್ಯಾಯವನ್ನು ನೋಡಿ |