Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:52 - ಕನ್ನಡ ಸತ್ಯವೇದವು J.V. (BSI)

52 ಅವರು - ನೀನೂ ಗಲಿಲಾಯದವನೋ? ಗಲಿಲಾಯದಲ್ಲಿ ಪ್ರವಾದಿ ಹುಟ್ಟುವದೇ ಇಲ್ಲ, ವಿಚಾರಿಸಿ ನೋಡು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಅದಕ್ಕೆ ಅವರು, “ನೀನೂ ಗಲಿಲೇಯದವನೋ? ಪವಿತ್ರಗ್ರಂಥವನ್ನು ಓದಿನೋಡು; ಗಲಿಲೇಯದಿಂದ ಯಾವ ಪ್ರವಾದಿಯೂ ತಲೆಯೆತ್ತುವುದಿಲ್ಲ, ಎಂಬುದು ನಿನಗೇ ಗೊತ್ತಾಗುತ್ತದೆ,” ಎಂದು ಮರುತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಯೆಹೂದ್ಯನಾಯಕರು, “ನೀನೂ ಗಲಿಲಾಯದವನೋ? ಪವಿತ್ರ ಗ್ರಂಥವನ್ನು ಅಧ್ಯಯನಮಾಡು. ಗಲಿಲಾಯದಿಂದ ಯಾವ ಪ್ರವಾದಿಯೂ ಬರುವುದಿಲ್ಲವೆಂಬುದು ಆಗ ನಿನಗೆ ತಿಳಿಯುತ್ತದೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ತನ್ನಾ ತೆನಿ,“ಬರೆ ಜಾಲ್ಯಾರ್, ತಿಯಾಬಿ ಗಾಲಿಲಿಯಾತ್ಲೊ ಕಾಯ್? ಪವಿತ್ರ್ ಪುಸ್ತಕ್ ವಾಚ್, ಗಾಲಿಲಿಯಾತ್ನಾ ಕನ್ನಾಬಿ ಪ್ರವಾದಿ ಯೆಯ್ನಾ ಮನುನ್ ತಿಯಾ ಶಿಕ್ತೆ” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:52
11 ತಿಳಿವುಗಳ ಹೋಲಿಕೆ  

ಮತ್ತು ಕೆಲವರು - ಈತನು ಬರಬೇಕಾದ ಕ್ರಿಸ್ತನು ಅಂದರು.


ನತಾನಯೇಲನು - ಒಳ್ಳೇದೇನಾದರೂ ನಜರೇತಿನಿಂದ ಬರುವದುಂಟೇ? ಅಂದಾಗ ಫಿಲಿಪ್ಪನು - ಬಂದು ನೋಡು ಅಂದನು.


ಈ ಮಾತಿಗೆ ಅವರು - ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನಮಗೆ ಉಪದೇಶಮಾಡುತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ - ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು ಅನ್ನಲು ಮೀಕಾಯೆಹುವು -


ಆ ಮನುಷ್ಯನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಈ ಮಾತನ್ನು ಕೇಳಿ ಮೋಶೆ - ಆ ಕಾರ್ಯವು ಬೈಲಿಗೆ ಬಂತಲ್ಲಾ ಅಂದುಕೊಂಡು ಅಂಜಿದನು.


ದಾರಿ ಬಿಡು ಎಂದು ಹೇಳಿ - ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯ ಹೇಳುವವನಾಗಬೇಕೋ; ಆ ಮನುಷ್ಯರಿಗೆ ಕೇಡು ಮಾಡುವದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ಇರುಕಿಸಿ ಕದವನ್ನು ಒಡೆದು ಬಿಡಬೇಕೆಂದಿದ್ದರು.


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


[ಎಲ್ಲರು ತಮ್ಮ ತಮ್ಮ ಮನೆಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು