Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:8 - ಕನ್ನಡ ಸತ್ಯವೇದವು J.V. (BSI)

8 ನೀವೇ ಜಾತ್ರೆಗೆ ಹೋಗಿರಿ; ನನ್ನ ಸಮಯವು ಇನ್ನೂ ಒದಗದೆ ಇರುವದರಿಂದ ನಾನು ಈ ಜಾತ್ರೆಗೆ ಈಗ ಹೋಗುವದಿಲ್ಲವೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಬ್ಬಕ್ಕೆ ನೀವೇ ಹೋಗಿರಿ, ನನಗೆ ಸಮಯವು ಇನ್ನೂ ಬಂದಿಲ್ಲವಾದ ಕಾರಣ ನಾನು ಹಬ್ಬಕ್ಕೆ ಈಗ ಹೋಗುವುದಿಲ್ಲ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ನೀವು ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ನನಗೆ ಸರಿಯಾದ ಸಮಯವು ಇನ್ನೂ ಬಂದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಈ ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ಏಕೆಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತುಮಿ ಸನಾಕ್ ಜಾವಾ ಮಿಯಾ ಹ್ಯಾ ಸನಾಕ್ ಜಾಯ್ನಾ ಹೊಲಾ. ಕಶ್ಯಾಕ್ ಮಟ್ಲ್ಯಾರ್ ಮಾಜೊ ಸಮಾ ಎಳ್ ಅಜುನ್ ಯೆವ್ಕ್ ನಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:8
9 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ - ನನ್ನ ಸಮಯವು ಇನ್ನೂ ಬಂದಿಲ್ಲ; ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.


ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ.


ಇದಕ್ಕಾಗಿ ಆತನನ್ನು ಹಿಡಿಯುವದಕ್ಕೆ ನೋಡುತ್ತಿದ್ದರು; ಆದರೆ ಆತನ ಕಾಲ ಇನ್ನೂ ಬಾರದೆ ಇದ್ದಕಾರಣ ಯಾರೂ ಆತನ ಮೇಲೆ ಕೈಹಾಕಲಿಲ್ಲ.


ಆತನು ಈ ಮಾತುಗಳನ್ನಾಡುವಾಗ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.


ಆತನು - ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ ಅವನಿಗೆ - ನನ್ನ ಕಾಲ ಸಮೀಪವಾಯಿತು, ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬಮಾಡುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಹೇಳಿರಿ ಅಂದನು.


ಯೇಸು ಆಕೆಗೆ - ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯವು ಇನ್ನೂ ಬಂದಿಲ್ಲ ಎಂದು ಹೇಳಲು


ಇದನ್ನು ಹೇಳಿ ಗಲಿಲಾಯದಲ್ಲಿಯೇ ನಿಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು