ಯೋಹಾನ 8:18 - ಕನ್ನಡ ಸತ್ಯವೇದವು J.V. (BSI)18 ನನ್ನನ್ನು ಕುರಿತು ನಾನು ಸಾಕ್ಷಿ ಹೇಳುವವನಾಗಿದ್ದೇನೆ, ಅದಲ್ಲದೆ ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಹೇಳುತ್ತಾನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಾನು ನನ್ನ ಪರವಾಗಿ ಸಾಕ್ಷಿ ಹೇಳುತ್ತೇನೆ; ನನ್ನನ್ನು ಕಳುಹಿಸಿದ ಪಿತ ಸಹ ನನ್ನ ಪರವಾಗಿ ಸಾಕ್ಷಿ ಹೇಳುತ್ತಾರೆ,” ಎಂದು ನುಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನನ್ನ ಪರವಾದ ಸಾಕ್ಷಿಗಳಲ್ಲಿ ನಾನೂ ಒಬ್ಬನಾಗಿದ್ದೇನೆ, ನನ್ನನ್ನು ಕಳುಹಿಸಿದ ತಂದೆಯು ನನ್ನ ಮತ್ತೊಬ್ಬ ಸಾಕ್ಷಿಯಾಗಿದ್ದಾನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾರೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಮಿಯಾ ಮಾಜ್ಯಾ ಸ್ವತಾಚ್ಯಾ ವಿಶಯಾತ್ ಸಾಕ್ಷಿ ದಿತಾ, ಅನಿ ಮಾಕಾ ಧಾಡಲ್ಲೊ ಮಾಜೊ ಬಾಬಾಬಿ ಮಾಜ್ಯಾ ವಿಶಯಾತುಚ್ ಸಾಕ್ಷಿ ದಿತಾ”. ಅಧ್ಯಾಯವನ್ನು ನೋಡಿ |