ಯೋಹಾನ 8:2 - ಕನ್ನಡ ಸತ್ಯವೇದವು J.V. (BSI)2 ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಜನರೆಲ್ಲರು ಆತನ ಬಳಿಗೆ ಬಂದರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮರುದಿನ ಮುಂಜಾನೆ ಅವರು ಮತ್ತೆ ಮಹಾದೇವಾಲಯಕ್ಕೆ ಬಂದರು. ಜನರು ಸುತ್ತಲೂ ಬಂದು ನೆರೆಯಲು ಯೇಸು ಕುಳಿತುಕೊಂಡು ಬೋಧಿಸತೊಡಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮರುದಿನ ನಸುಕಿನಲ್ಲೇ ಯೇಸು ದೇವಾಲಯಕ್ಕೆ ಮರಳಿ ಹೋದನು. ಎಲ್ಲಾ ಜನರು ಯೇಸುವಿನ ಬಳಿಗೆ ನೆರೆದುಬಂದರು. ಯೇಸು ಕುಳಿತುಕೊಂಡು ಜನರಿಗೆ ಉಪದೇಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಬೆಳಿಗ್ಗೆ ಯೇಸು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಅವರ ಬಳಿಗೆ ಬಂದರು. ಯೇಸು ಕುಳಿತುಕೊಂಡು ಅವರಿಗೆ ಬೋಧಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೊ ಪರ್ತುನ್ ದೆವಾಚ್ಯಾ ಗುಡಿಕ್ಡೆ ಗೆಲೊ ಸಗ್ಳಿ ಲೊಕಾ ತೆಚ್ಯಾ ಭೊತ್ಯಾನಿ ಗೊಳಾ ಹೊಲ್ಲಿ, ತನ್ನಾ ತೊ ಖಾಲ್ತಿ ಬಸುನ್ ಲೊಕಾಕ್ನಿ ಶಿಕ್ವುಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |