ಯೋಹಾನ 8:20 - ಕನ್ನಡ ಸತ್ಯವೇದವು J.V. (BSI)20 ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮಹಾದೇವಾಲಯದೊಳಗೆ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಕೋಣೆಯಲ್ಲಿ ಯೇಸು ಮಾತನಾಡುತ್ತಾ ಹೇಳಿದ ಮಾತುಗಳಿವು. ಅವರ ಗಳಿಗೆ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೇಸುವು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದನು. ಜನರು ಕೊಡುವ ಕಾಣಿಕೆಯನ್ನು ಇಟ್ಟಿದ್ದ ಸ್ಥಳದ ಸಮೀಪದಲ್ಲಿ ಆತನಿದ್ದನು. ಆದರೆ ಆತನನ್ನು ಯಾರೂ ಬಂಧಿಸಲಿಲ್ಲ. ಏಕೆಂದರೆ ಆತನನ್ನು ಬಂಧಿಸತಕ್ಕ ಸಮಯ ಇನ್ನೂ ಬಂದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೇಸು ದೇವಾಲಯದ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಸ್ಥಳದಲ್ಲಿ ಬೋಧಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದರು. ಆದರೆ ಯೇಸುವಿನ ಸಮಯ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಜೆಜು ದೆವಾಚ್ಯಾ ಗುಡಿತ್ ಹಿ ಸಗ್ಳಿ ಗೊಸ್ಟಿಯಾ ಶಿಕ್ವುತಾನಾ ಕಾನಿಕಾಚೆ ಡಬ್ಬೆ ಥವಲ್ಲ್ಯಾ ಖೊಲಿತ್ ಹೊತ್ತೊ ಖರೆ ಕೊನ್ ಬಿ ತೆಕಾ ಧರುಕ್ ನಾತ್. ಕಶ್ಯಾಕ್ ಮಟ್ಲ್ಯಾರ್ ತೆಚೊ ಎಳ್ ಅಜುನ್ ಯೆವ್ನಸಲ್ಲೊ. ಅಧ್ಯಾಯವನ್ನು ನೋಡಿ |