ಯೋಹಾನ 8:50 - ಕನ್ನಡ ಸತ್ಯವೇದವು J.V. (BSI)50 ನನಗೆ ಮಾನಬರಬೇಕೆಂದು ನಾನು ಅಪೇಕ್ಷಿಸುವದಿಲ್ಲ; ನನಗೆ ಮಾನಬರಬೇಕೆಂದು ಅಪೇಕ್ಷಿಸುವವನು ಒಬ್ಬನಿದ್ದಾನೆ; ಆತನೇ ನ್ಯಾಯತೀರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ, ಮಹಿಮೆಯನ್ನು ಹುಡುಕುವಾತನು ಒಬ್ಬನಿದ್ದಾನೆ, ಆತನೇ ನ್ಯಾಯಾಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ನನ್ನ ಘನತೆಗೌರವವನ್ನು ನಾನು ಅಪೇಕ್ಷಿಸುವುದಿಲ್ಲ. ಅದನ್ನು ಅಪೇಕ್ಷಿಸುವವರು ಬೇರೊಬ್ಬರಿದ್ದಾರೆ. ನನ್ನ ಪರವಾಗಿ ತೀರ್ಮಾನ ಮಾಡುವುದೂ ಅವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ನನಗಾಗಿ ಗೌರವವನ್ನು ಪಡೆದುಕೊಳ್ಳಲು ನಾನು ಪ್ರಯತ್ನಿಸುತ್ತಿಲ್ಲ. ನನಗೆ ಗೌರವ ದೊರೆಯಬೇಕೆಂದು ಬಯಸುವ ಒಬ್ಬಾತನಿದ್ದಾನೆ. ಆತನೇ ನ್ಯಾಯಾಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ. ನನಗೆ ಮಹಿಮೆಯನ್ನು ಹುಡುಕುವವರು ಒಬ್ಬರಿದ್ದಾರೆ ಅವರೇ ನ್ಯಾಯತೀರಿಸುವವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ಮಿಯಾ ಮಾಕಾಚ್ ಮಾನ್ ಮರ್‍ಯಾದ್ ಗಾವುಕ್ ಪಾಜೆ ಮನುನ್ ಬಗಿನಾ ಹೊಲಾ. ಖರೆ ಜೊ ಕೊನ್ ಎಕ್ಲೊ ಹಾಯ್ ತೊ ಮಾಜ್ಯಾ ತರ್ಪೆನ್ ನ್ಯಾಯ್ ದಿತಲೊ ತೊ ತೆ ಹುಡ್ಕುಲಾಲಾ. ಅಧ್ಯಾಯವನ್ನು ನೋಡಿ |