ಯೋಹಾನ 8:56 - ಕನ್ನಡ ಸತ್ಯವೇದವು J.V. (BSI)56 ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡೇನೆಂದು ಉಲ್ಲಾಸಪಟ್ಟನು; ಅದನ್ನು ನೋಡಿ ಸಂತೋಷಗೊಂಡನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ನಾನು ಬರುವ ದಿನವನ್ನು ತಾನು ನೋಡುವುದಾಗಿ ನಿಮ್ಮ ತಂದೆಯಾದ ಅಬ್ರಹಾಮನು ಬಹು ಸಂತೋಷಪಟ್ಟನು. ಅವನು ಆ ದಿನವನ್ನು ಕಂಡು ಬಹು ಸಂತೋಷಗೊಂಡನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ಕಾಣುವನೆಂದು ಆನಂದಿಸಿದನು ಮತ್ತು ಅದನ್ನು ಕಂಡು ಉಲ್ಲಾಸಪಟ್ಟನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್56 ಮಿಯಾ ಯೆತಲೊ ಎಳ್ ಬಗುಕ್ ಮನುನ್ ತುಮ್ಚ್ಯಾ ಬಾಬಾ ಅಬ್ರಾಹಾಮಾಕ್ ಲೈ ಮನ್ ಹೊತ್ತೊ ತೆನಿ ತೊ ಎಳ್ ಬಗಟ್ಲ್ಯಾನ್ ಅನಿ ತೆಕಾ ಲೈ ಖುಶಿ ಹೊಲಿ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |