ಯೋಹಾನ 9:14 - ಕನ್ನಡ ಸತ್ಯವೇದವು J.V. (BSI)14 ಯೇಸು ಕೆಸರುಮಾಡಿ ಅವನಿಗೆ ಕಣ್ಣು ಕೊಟ್ಟ ದಿವಸವು ಸಬ್ಬತ್‍ದಿವಸವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಏಕೆಂದರೆ ಯೇಸು ಸ್ವಾಮಿ ಮಣ್ಣಿನ ಲೇಪವನ್ನು ಮಾಡಿ ಅವನಿಗೆ ಕಣ್ಣುಕೊಟ್ಟ ದಿನ ಸಬ್ಬತ್ ದಿನವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೇಸು ಕೆಸರು ಮಾಡಿ ಅವನ ಕಣ್ಣುಗಳನ್ನು ಗುಣಪಡಿಸಿದ್ದನು. ಯೇಸು ಈ ಕಾರ್ಯವನ್ನು ಮಾಡಿದ್ದು ಸಬ್ಬತ್‌ದಿನದಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೇಸು ಮಣ್ಣಿನ ಲೇಪಮಾಡಿ ಅವನಿಗೆ ದೃಷ್ಟಿಕೊಟ್ಟ ದಿನವು ಯೆಹೂದ್ಯರ ಸಬ್ಬತ್ ದಿನವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಜೆಜುನ್ ಚಿಕ್ಕೊಲ್ ಲಾವುನ್ ತೆಕಾ ದಿಸ್ಟ್ ದಿಸಿ ಸರ್ಕೆ ಕರಲ್ಲೊ ದಿಸ್ ಸಬ್ಬಾತಾಚೊ ದಿಸ್ ಹೊಲ್ಲೊ. ಅಧ್ಯಾಯವನ್ನು ನೋಡಿ |