ಯೋಹಾನ 9:19 - ಕನ್ನಡ ಸತ್ಯವೇದವು J.V. (BSI)19 ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವಂಥ ನಿಮ್ಮ ಮಗನು ಇವನೋ? ಈಗ ಇವನಿಗೆ ಕಣ್ಣು ಹೇಗೆ ಬಂದವು ಎಂದು ಅವರನ್ನು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಈ ಕಾರಣ ಅವನ ಹೆತ್ತವರನ್ನು ಕರೆಯಿಸಿ, “ಇವನು ನಿಮ್ಮ ಮಗನೋ? ಇವನು ಹುಟ್ಟುಕುರುಡನೋ? ಹಾಗಾದರೆ ಇವನಿಗೆ ಈಗ ಕಣ್ಣು ಬಂದದ್ದು ಹೇಗೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರು ಅವನ ತಂದೆತಾಯಿಗಳಿಗೆ, “ಇವನು ನಿಮ್ಮ ಮಗನೋ? ಇವನು ಹುಟ್ಟುಕುರುಡನೆಂದು ನೀವು ಹೇಳುತ್ತೀರಿ. ಹಾಗಾದರೆ ಇವನಿಗೆ ಈಗ ಹೇಗೆ ಕಣ್ಣು ಕಾಣಿಸುತ್ತದೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು, “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಕಣ್ಣು ಕಾಣುವುದು ಹೇಗೆ?” ಎಂದು ಅವರನ್ನು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ “ಹ್ಯೊ ತುಮ್ಚೊಚ್ ಲೆಕ್ ಕಾಯ್? ಹ್ಯೊ ಉಪಾಜಲ್ಲ್ಯಾಕ್ನಾಚ್ ಕುಡ್ಡೊ ಮನುನ್ ತುಮಿ ಮನುಲ್ಯಾಶಿ, ತಸೆ ಹೊಲ್ಯಾರ್ ತೆಕಾ ಅತ್ತಾ ಸಗ್ಳೆ ದಿಸುಲಾಲಾ ತೆ ಕಶೆ ಹೊಲೆ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |