Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:25 - ಕನ್ನಡ ಸತ್ಯವೇದವು J.V. (BSI)

25 ಅವನು - ಆತನು ಭಕ್ತಿಹೀನನೋ ಏನೋ ನಾನರಿಯೆ, ಒಂದು ಮಾತ್ರ ಬಲ್ಲೆ, ಕುರುಡನಾಗಿದ್ದೆನು, ಈಗ ಕಣ್ಣು ಕಾಣುತ್ತವೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ಅವನು, “ಆತನು ಪಾಪಿಷ್ಠನೋ ಏನೋ ನನಗೆ ಗೊತ್ತಿಲ್ಲ, ಒಂದು ಮಾತ್ರ ಬಲ್ಲೆನು ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಉತ್ತರವಾಗಿ ಅವನು, “ಅವರು ಪಾಪಿಯೋ, ಅಲ್ಲವೋ ನಾನರಿಯೆ; ಆದರೆ ನಾನೊಮ್ಮೆ ಕುರುಡನಾಗಿದ್ದೆ; ಈಗಲಾದರೋ ಕಣ್ಣು ಕಾಣಿಸುತ್ತದೆ, ಇಷ್ಟುಮಾತ್ರ ಬಲ್ಲೆ, ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಮನುಷ್ಯನು, “ಅವನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ. ಆದರೆ ನಾನು ಕುರುಡನಾಗಿದ್ದೆನು; ಈಗ ನನಗೆ ದೃಷ್ಟಿ ಬಂದಿದೆ ಎಂಬುದಂತೂ ನನಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದಕ್ಕೆ ಅವನು, “ಅವರು ಪಾಪಿಯೋ ಏನೋ ನನಗೆ ಗೊತ್ತಿಲ್ಲ. ಒಂದು ಮಾತ್ರ ಬಲ್ಲೆ, ನಾನು ಕುರುಡನಾಗಿದ್ದೆನು; ಈಗ ನನಗೆ ಕಾಣುತ್ತದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ತ್ಯಾ ಮಾನ್ಸಾನ್, “ತೊ ಎಕ್ಲೊ ಪಾಪಿ ಹೊಯ್ ಕಾಯ್ ನ್ಹಯ್, ತೆ ಸಗ್ಳೆ ಮಾಕಾ ಗೊತ್ತ್ ನಾ, ಮಿಯಾ ಕುಡ್ಡೊ ಹೊತ್ತೊ, ಅತ್ತಾ ಮಾಕಾ ದಿಸುಕ್ ಲಾಗ್ಲಾ ತವ್ಡೆಚ್ ಮಾಕಾ ಗೊತ್ತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:25
5 ತಿಳಿವುಗಳ ಹೋಲಿಕೆ  

ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗಂದರೆ ದೇವರು ತನ್ನ ಮಗನ ವಿಷಯವಾಗಿ ಹೇಳಿರುವ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.


ಅದಕ್ಕೆ ಆ ಮನುಷ್ಯನು - ಆತನು ನನಗೆ ಕಣ್ಣುಕೊಟ್ಟರೂ ಆತನು ಎಲ್ಲಿಯವನೋ ನಿಮಗೆ ಗೊತ್ತಿಲ್ಲದೆ ಇರುವದು ಆಶ್ಚರ್ಯವಲ್ಲವೇ.


ಅವನು - ನನ್ನನ್ನು ಸ್ವಸ್ಥಮಾಡಿದವನೇ ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ನಡೆ ಎಂದು ನನಗೆ ಹೇಳಿದನು ಅಂದನು.


ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು - ನೀನು ದೇವರಿಗೆ ಮಾನಬರುವಂತೆ ಹೇಳು; ಆ ಮನುಷ್ಯನು ಭಕ್ತಿಹೀನನೆಂದು ನಾವು ಬಲ್ಲೆವು ಎಂದು ಹೇಳಲು


ಅವರು ಅವನನ್ನು - ನಿನಗೆ ಏನು ಮಾಡಿದನು? ನಿನಗೆ ಹೇಗೆ ಕಣ್ಣುಕೊಟ್ಟನು ಎಂದು ಕೇಳಿದ್ದಕ್ಕೆ ಅವನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು