Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:38 - ಕನ್ನಡ ಸತ್ಯವೇದವು J.V. (BSI)

38 ಅವನು - ನಂಬುತ್ತೇನೆ, ಸ್ವಾಮೀ, ಎಂದು ಹೇಳಿ ಆತನಿಗೆ ಅಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 “ಸ್ವಾಮೀ, ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳುತ್ತಾ ಅವನು ಯೇಸುವಿಗೆ ಅಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆ ಮನುಷ್ಯನು, “ಹೌದು ಪ್ರಭುವೇ, ನಾನು ನಂಬುತ್ತೇನೆ!” ಎಂದು ಉತ್ತರಕೊಟ್ಟನು. ಬಳಿಕ ಅವನು ಯೇಸುವಿಗೆ ಅಡ್ಡಬಿದ್ದು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ಅವನು, “ಸ್ವಾಮೀ, ನಾನು ನಂಬುತ್ತೇನೆ,” ಎಂದು ಹೇಳಿ ಯೇಸುವಿಗೆ ಅಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ ತ್ಯಾ ಮಾನ್ಸಾನ್ “ಧನಿಯಾ ಮಿಯಾ ವಿಶ್ವಾಸ್ ಕರ್‍ತಾ” ಮಟ್ಲ್ಯಾನ್ ಅನಿ ಜೆಜುಚ್ಯಾ ಇದ್ರಾಕ್ ಡಿಂಬಿಯಾ ಘಾಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:38
10 ತಿಳಿವುಗಳ ಹೋಲಿಕೆ  

ಆಗ ಯೇಸು ಅವರ ಎದುರಿಗೆ ಬಂದು - ನಿಮಗೆ ಶುಭವಾಗಲಿ ಅಂದನು. ಅವರು ಹತ್ತರಕ್ಕೆ ಬಂದು ಆತನ ಪಾದಗಳನ್ನು ಹಿಡಿದು ಆತನಿಗೆ ನಮಸ್ಕಾರಮಾಡಿದರು.


ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು.


ತೋಮನು ಆತನಿಗೆ - ನನ್ನ ಸ್ವಾಮೀ, ನನ್ನ ದೇವರು! ಎಂದು ಹೇಳಿದನು.


ಅವರು [ಆತನನ್ನು ಆರಾಧಿಸಿ] ಬಹುಸಂತೋಷದಿಂದ


ಅಲ್ಲಿ ಆತನನ್ನು ಕಂಡು ಆತನಿಗೆ ಅಡ್ಡಬಿದ್ದರು; ಆದರೆ ಕೆಲವರು ಸಂದೇಹಪಟ್ಟರು.


ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನಿಗೆ ನಮಸ್ಕರಿಸು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು - ಸ್ವಾಮೀ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಅಂದನು.


ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು