ಯೋಹಾನ 9:5 - ಕನ್ನಡ ಸತ್ಯವೇದವು J.V. (BSI)5 ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜಗತ್ತಿನಲ್ಲಿ ನಾನಿರುವಾಗ ಜಗದ ಜ್ಯೋತಿ ನಾನೇ,” ಎಂದು ನುಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನು ಈ ಲೋಕದಲ್ಲಿರುವಾಗ, ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನು ಈ ಲೋಕದಲ್ಲಿರುವಾಗ ಲೋಕದ ಬೆಳಕಾಗಿದ್ದೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 “ಮಿಯಾ ಹ್ಯಾ ಜಗಾತ್ ಅಸಿ ಪತರ್, ಮಿಯಾ ಜಗಾಚೊ ಉಜ್ವೊಡ್” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |