ಯೋಹಾನ 9:6 - ಕನ್ನಡ ಸತ್ಯವೇದವು J.V. (BSI)6 ಇದನ್ನು ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರುಮಾಡಿ ಆ ಕೆಸರನ್ನು ಅವನ ಕಣ್ಣುಗಳಿಗೆ ಹಚ್ಚಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತರುವಾಯ ನೆಲದಲ್ಲಿ ಉಗುಳಿ, ಮಣ್ಣಿನ ಲೇಪಮಾಡಿ, ಅದನ್ನು ಕುರುಡನ ಕಣ್ಣಿಗೆ ಲೇಪಿಸಿ, “ನೀನು ಶಿಲೋವಾಮಿನ ಕೊಳಕ್ಕೆ ಹೋಗಿ ತೊಳೆದುಕೋ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೇಸು ಈ ಮಾತನ್ನು ಹೇಳಿದ ಮೇಲೆ ನೆಲದ ಮೇಲೆ ಉಗುಳಿ ಅದರಿಂದ ಕೆಸರನ್ನು ಮಾಡಿಕೊಂಡು ಆ ಮನುಷ್ಯನ ಕಣ್ಣುಗಳಿಗೆ ಹಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೇಸು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಮಣ್ಣಿನ ಲೇಪಮಾಡಿ ಆ ಲೇಪವನ್ನು ಅವನ ಕಣ್ಣುಗಳಿಗೆ ಹಚ್ಚಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಹೆ ಸಾಂಗುನ್ ಹೊಲ್ಲ್ಯಾ ಮಾನಾ ಜೆಜುನ್ ಜಿಮ್ನಿ ವರ್ತಿ ಥುಕ್ಲ್ಯಾನ್, ಅನಿ ಉಲ್ಲಿ ಮಾಟಿ ಕಾಲ್ವುನ್ ಚಿಕ್ಕೊಲ್ ಕರ್ಲ್ಯಾನ್. ಅನಿ ತೊ ಚಿಕ್ಕೊಲ್ ತ್ಯಾ ಕುಡ್ಡ್ಯಾಚ್ಯಾ ಡೊಳ್ಯಾಕ್ನಿ ಪುಸ್ಲ್ಯಾನ್. ಅಧ್ಯಾಯವನ್ನು ನೋಡಿ |