ರೂತಳು 1:20 - ಕನ್ನಡ ಸತ್ಯವೇದವು J.V. (BSI)20 ಆಕೆಯು ಅವರಿಗೆ - ನನ್ನನ್ನು ನೊವೊವಿುಯೆಂದು ಕರೆಯಬೇಡಿರಿ; ಸರ್ವಶಕ್ತನು ನನ್ನನ್ನು ಬಹಳವಾಗಿ ದುಃಖಪಡಿಸಿದ್ದಾನೆ. ಆದದರಿಂದ ಮಾರಾ ಎಂದು ಕರೆಯಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಅವಳು, “ನನ್ನನ್ನು ‘ನವೊಮಿ’ ಎಂದು ಕರೆಯಬೇಡಿ; ‘ಮಾರಾ’ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತ ದೇವರು ನನ್ನನ್ನು ಬಹಳ ದುಃಖಪಡಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ನೊವೊಮಿಯು ಜನರಿಗೆ, “ನನ್ನನ್ನು ನೊವೊಮಿ ಎಂದು ಕರೆಯದೆ, ನನ್ನನ್ನು ಮಾರಾ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತನಾದ ದೇವರು ನನ್ನ ಜೀವನವನ್ನು ದುಃಖಕರವನ್ನಾಗಿ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಆಕೆಯು ಅವರಿಗೆ, “ನನ್ನನ್ನು ‘ನೊವೊಮಿ’ ಎಂದು ಕರೆಯಬೇಡಿರಿ. ಮಾರಾ ಎಂದು ಕರೆಯಿರಿ ಏಕೆಂದರೆ ಸರ್ವಶಕ್ತರು ನನ್ನನ್ನು ಬಹು ದುಃಖದಿಂದ ನಡೆಸಿದರು. ಅಧ್ಯಾಯವನ್ನು ನೋಡಿ |