Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:3 - ಕನ್ನಡ ಸತ್ಯವೇದವು J.V. (BSI)

3 ನೊವೊವಿುಯ ಗಂಡನಾದ ಎಲೀಮೆಲೆಕನು ಸತ್ತನು. ಆಕೆಯು ಇಬ್ಬರು ಮಕ್ಕಳೊಡನೆ ಉಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನವೊಮಿಯ ಗಂಡನಾದ ಎಲೀಮೆಲೆಕನು ಮರಣ ಹೊಂದಿದನು. ಆಕೆಯು ಇಬ್ಬರು ಮಕ್ಕಳೊಡನೆ ಅಲ್ಲಿಯೇ ಉಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವರು ಮೋವಾಬ್ ನಾಡಿನಲ್ಲಿ ವಾಸಿಸುತ್ತಿದ್ದಾಗ ಎಲಿಮೆಲೆಕನು ಮರಣ ಹೊಂದಿದನು. ವಿಧವೆಯಾದ ನವೊಮಿ ಇಬ್ಬರು ಗಂಡುಮಕ್ಕಳೊಡನೆ ಅಲ್ಲೇ ಉಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೆಲವು ದಿನಗಳಾದ ಮೇಲೆ ನೊವೊಮಿಯ ಗಂಡನಾದ ಎಲೀಮೆಲೆಕನು ಮರಣಹೊಂದಿದನು. ನೊವೊಮಿ ಮತ್ತು ಆಕೆಯ ಇಬ್ಬರು ಗಂಡುಮಕ್ಕಳು ಅಲ್ಲಿ ತಮ್ಮ ಜೀವನವನ್ನು ಮುಂದುವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತುಹೋದನು. ಆಕೆಯೂ ಆಕೆಯ ಇಬ್ಬರು ಪುತ್ರರೂ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:3
6 ತಿಳಿವುಗಳ ಹೋಲಿಕೆ  

ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸುತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.


ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.


ಆ ಮನುಷ್ಯನಿಗೆ ಎಲೀಮೆಲೆಕನೆಂದೂ ಅವನ ಹೆಂಡತಿಗೆ ನೊವೊವಿುಯೆಂದೂ ಇಬ್ಬರು ಮಕ್ಕಳಿಗೆ ಮಹ್ಲೋನ್, ಕಿಲ್ಯೋನ್ ಎಂದೂ ಹೆಸರು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇವಿುನವರಾದ ಇವರು ಬಂದು ಮೋವಾಬ್ ದೇಶದಲ್ಲಿ ಪ್ರವಾಸವಾಗಿದ್ದಾಗ


ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರುಳ್ಳ ಇಬ್ಬರು ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರುಷ ಅಲ್ಲಿದ್ದ ಮೇಲೆ ಇಬ್ಬರೂ ತೀರಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು