ರೂತಳು 2:1 - ಕನ್ನಡ ಸತ್ಯವೇದವು J.V. (BSI)1 ನೊವೊವಿುಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಒಬ್ಬ ಧನವಂತನಾದ ಸಂಬಂಧಿಯಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನವೊಮಿಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನವೊಮಿಗೆ ಬೋವಜ ಎಂಬ ನೆಂಟನು ಇದ್ದನು. ಅವನು ಐಶ್ವರ್ಯವಂತ ಮತ್ತು ಒಬ್ಬ ಗಣ್ಯ ವ್ಯಕ್ತಿ; ನವೊಮಿಯ ಪತಿ ಎಲಿಮೆಲೆಕನ ಕುಟುಂಬಕ್ಕೆ ಸೇರಿದವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬೆತ್ಲೆಹೇಮಿನಲ್ಲಿ ಬೋವಜನೆಂಬ ಒಬ್ಬ ಐಶ್ವರ್ಯವಂತನಿದ್ದನು. ಬೋವಜನು ಎಲೀಮೆಲೆಕನ ಕುಟುಂಬದವನಾಗಿದ್ದು ನೊವೊಮಿಯ ಸಮೀಪದ ಸಂಬಂಧಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನೊವೊಮಿಯ ಗಂಡ ಎಲೀಮೆಲೆಕನ ಗೋತ್ರದಲ್ಲಿ ಬೋವಜ ಎಂಬ ಹೆಸರುಳ್ಳ ಪ್ರಬಲ ಮತ್ತು ಧನವಂತನಾಗಿರುವ ಬಂಧುವಿದ್ದನು. ಅಧ್ಯಾಯವನ್ನು ನೋಡಿ |