ರೂತಳು 2:23 - ಕನ್ನಡ ಸತ್ಯವೇದವು J.V. (BSI)23 ಅದರಂತೆಯೇ ರೂತಳು ಅತ್ತೆಯ ಮನೆಯಲ್ಲಿದ್ದುಕೊಂಡು ಜವೆಗೋದಿಯ ಮತ್ತು ಗೋದಿಯ ಸುಗ್ಗಿ ತೀರುವವರೆಗೆ ಬೋವಜನ ಹೆಣ್ಣಾಳುಗಳ ಸಂಗಡಲೇ ಹೋಗಿ ಹಕ್ಕಲಾಯುತ್ತಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದರಂತೆಯೇ ರೂತಳು ಅತ್ತೆಯ ಜೊತೆಯಲ್ಲಿದ್ದುಕೊಂಡು ಜವೆಗೋದಿಯ ಮತ್ತು ಗೋದಿಯ ಸುಗ್ಗಿ ಮುಗಿಯುವ ವರೆಗೆ ಬೋವಜನ ಹೆಣ್ಣಾಳುಗಳ ಸಂಗಡಲೇ ಹೋಗಿ ಹಕ್ಕಲಾಯುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದರಂತೆಯೆ ರೂತಳು ಜವೆಗೋದಿ ಮತ್ತು ಗೋದಿಯ ಸುಗ್ಗಿ ಮುಗಿಯುವವರೆಗೂ ಬೋವಜನ ಹೆಣ್ಣಾಳುಗಳ ಸಂಗಡ ತೆನೆಗಳನ್ನು ಆಯ್ದುಕೊಳ್ಳುತ್ತಾ ಇದ್ದಳು. ಅತ್ತೆಯ ಮನೆಯಲ್ಲೇ ವಾಸಿಸುತ್ತಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ರೂತಳು ಬೋವಜನ ಹೆಣ್ಣಾಳುಗಳ ಜೊತೆಯಲ್ಲಿದ್ದುಕೊಂಡು ಗೋಧಿಯ ಮತ್ತು ಜವೆಗೋಧಿಯ ಸುಗ್ಗಿಕಾಲ ಮುಗಿಯುವವರೆಗೂ ಹಕ್ಕಲಾಯುತ್ತಿದ್ದಳು. ರೂತಳು ತನ್ನ ಅತ್ತೆಯಾದ ನೊವೊಮಿಯ ಸಂಗಡ ಮನೆಯಲ್ಲಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವವರೆಗೆ ಹಕ್ಕಲಾದುಕೊಳ್ಳುವುದಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿಕೊಂಡು ಹೋಗುತ್ತಿದ್ದಳು. ಅಧ್ಯಾಯವನ್ನು ನೋಡಿ |