ರೂತಳು 3:16 - ಕನ್ನಡ ಸತ್ಯವೇದವು J.V. (BSI)16 ಅತ್ತೆಯು - ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು ಎಂದು ಕೇಳಲು ಆಕೆಯು ಆ ಮನುಷ್ಯನು ನಡಿಸಿದ್ದೆಲ್ಲವನ್ನೂ ತಿಳಿಸಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅತ್ತೆಯ ಬಳಿಗೆ ಬಂದಾಗ, ಅತ್ತೆಯು “ನನ್ನ ಮಗಳೇ, ನೀನು ಹೋಗಿದ್ದ ಕಾರ್ಯವೇನಾಯಿತು?” ಎಂದು ಕೇಳಲು ಆಕೆಯು ಆ ಮನುಷ್ಯನು ಮಾಡಿದ್ದೆಲ್ಲವನ್ನೂ ತಿಳಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅತ್ತೆಯ ಬಳಿಗೆ ಬಂದಾಗ, “ನೀನು ಹೋಗಿದ್ದ ಕಾರ್ಯ ಏನಾಯಿತು?” ಎಂದು ಕೇಳಲು, ರೂತಳು ಬೋವಜನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ರೂತಳು ತನ್ನ ಅತ್ತೆಯಾದ ನೊವೊಮಿಯ ಮನೆಗೆ ಬಂದಳು. ನೊವೊಮಿಯು ಆಕೆಗೆ, “ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು?” ಎಂದು ಕೇಳಿದಳು. ರೂತಳು ನಡೆದ ಸಂಗತಿಯನ್ನೂ ಬೋವಜನು ತನಗೆ ಹೇಳಿದ್ದನ್ನೂ ಅತ್ತೆಗೆ ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು, “ನನ್ನ ಮಗಳೇ, ಏನು ನಡೆಯಿತು?” ಎಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು. ಅಧ್ಯಾಯವನ್ನು ನೋಡಿ |