Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:17 - ಕನ್ನಡ ಸತ್ಯವೇದವು J.V. (BSI)

17 ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು ಹೇಳಿ ಈ ಆರು ಪಡಿ ಜವೆಗೋದಿಯನ್ನು ಕೊಟ್ಟನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “‘ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು’ ಹೇಳಿ ಈ ಆರು ಪಡಿ ಜವೆಗೋದಿಯನ್ನು ಕೊಟ್ಟನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದಲ್ಲದೆ, ಅತ್ತೆಯ ಬಳಿಗೆ ಬರಿಗೈಯಲ್ಲಿ ಹೋಗಬೇಡ, ಎಂದು ಹೇಳಿ ಇಷ್ಟೊಂದು ಜವೆಗೋದಿಯನ್ನು ಕೊಟ್ಟನು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಲ್ಲದೆ “ನೀನು ಅತ್ತೆಯ ಬಳಿಗೆ ಬರಿಗೈಲಿ ಹೋಗಬಾರದೆಂದು ಆರು ಸೇರು ಜವೆಗೋಧಿಯನ್ನು ಕೊಟ್ಟನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ ‘ನೀನು ನಿನ್ನ ಅತ್ತೆಯ ಬಳಿಗೆ ಬರೀ ಕೈಯಾಗಿ ಹೋಗಬಾರದು’ ಎಂದು ಅವನು ಸುಮಾರು ಇಪ್ಪತ್ತೈದು ಕಿಲೋಗ್ರಾಂ ಜವೆಗೋಧಿಯನ್ನು ನನಗೆ ಕೊಟ್ಟನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:17
2 ತಿಳಿವುಗಳ ಹೋಲಿಕೆ  

ಅತ್ತೆಯು - ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು ಎಂದು ಕೇಳಲು ಆಕೆಯು ಆ ಮನುಷ್ಯನು ನಡಿಸಿದ್ದೆಲ್ಲವನ್ನೂ ತಿಳಿಸಿ -


ಅತ್ತೆಯು - ನನ್ನ ಮಗಳೇ, ಈ ಕಾರ್ಯವು ಹೇಗಾಗುವದೆಂದು ಗೊತ್ತಾಗುವವರೆಗೂ ಸುಮ್ಮನಿರು; ಈ ಹೊತ್ತು ಅದನ್ನು ಇತ್ಯರ್ಥ ಪಡಿಸುವವರೆಗೆ ಅವನಿಗೆ ಸಮಾಧಾನವಿರಲಾರದು ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು