Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:5 - ಕನ್ನಡ ಸತ್ಯವೇದವು J.V. (BSI)

5 ಅದಕ್ಕೆ ಸೊಸೆಯು - ನೀನು ಹೇಳಿದ್ದನ್ನೆಲ್ಲಾ ಮಾಡುವೆನೆಂದು ಹೇಳಿ ಅತ್ತೆಯ ಆಜ್ಞೆಯಂತೆಯೇ ಕಣಕ್ಕೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ರೂತಳು “ನೀನು ಹೇಳಿದ ಹಾಗೆಯೇ ಮಾಡುವೆನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ರೂತಳು: “ನೀನು ಹೇಳಿದಂತೆಯೇ ನಾನು ಮಾಡುತ್ತೇನೆ,” ಎಂದು ಮರುತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ರೂತಳು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದಕ್ಕೆ ರೂತಳು, “ನೀವು ನನಗೆ ಹೇಳಿದ್ದನ್ನೆಲ್ಲಾ ಮಾಡುವೆನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:5
4 ತಿಳಿವುಗಳ ಹೋಲಿಕೆ  

ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳ ಮಾತನ್ನು ಕೇಳಿರಿ;


ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ಮಾತನ್ನು ಕೇಳಬೇಕು; ಇದು ಧರ್ಮ.


ಅವನು ಮಲಗಿದ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು ಅಲ್ಲೇ ಮಲಗಿಕೋ; ಆಮೇಲೆ ಮಾಡತಕ್ಕದ್ದನ್ನು ನಿನಗೆ ತಿಳಿಸುವನು ಅಂದಳು.


ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲಮೇಲಣ ಹೊದಿಕೆಯನ್ನು ತೆಗೆದುಬಿಟ್ಟು ಮಲಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು