Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:6 - ಕನ್ನಡ ಸತ್ಯವೇದವು J.V. (BSI)

6-7 ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲಮೇಲಣ ಹೊದಿಕೆಯನ್ನು ತೆಗೆದುಬಿಟ್ಟು ಮಲಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅತ್ತೆಯ ಆಜ್ಞೆಯಂತೆಯೇ ಕಣಕ್ಕೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದರಂತೆ ರೂತಳು ಕಣಕ್ಕೆ ಹೋಗಿ ಅತ್ತೆ ಹೇಳಿಕೊಟ್ಟಂತೆ ಮಾಡಿದಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರೂತಳು ಕಣಕ್ಕೆ ಹೋದಳು. ಅತ್ತೆಯು ಹೇಳಿದಂತೆಯೇ ರೂತಳು ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:6
7 ತಿಳಿವುಗಳ ಹೋಲಿಕೆ  

ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.


ಆತನ ತಾಯಿಯು ಕೆಲಸದವರಿಗೆ - ಆತನು ನಿಮಗೆ ಏನು ಹೇಳುವನೋ ಅದನ್ನು ಮಾಡಿರಿ ಅಂದಳು.


ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.


ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ಅದಕ್ಕೆ ಸೊಸೆಯು - ನೀನು ಹೇಳಿದ್ದನ್ನೆಲ್ಲಾ ಮಾಡುವೆನೆಂದು ಹೇಳಿ ಅತ್ತೆಯ ಆಜ್ಞೆಯಂತೆಯೇ ಕಣಕ್ಕೆ ಹೋಗಿ


ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು