ರೂತಳು 4:13 - ಕನ್ನಡ ಸತ್ಯವೇದವು J.V. (BSI)13 ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿ ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿದ್ದರಿಂದ ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬೋವಜನು ರೂತಳನ್ನು ಮದುವೆಯಾಗಿ ಮನೆಗೆ ಕರೆದುಕೊಂಡು ಹೋದನು. ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ಆಕೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಊರಿನ ಮಹಿಳೆಯರು ನವೊಮಿಗೆ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬೋವಜನು ರೂತಳನ್ನು ಮದುವೆಯಾದನು. ಯೆಹೋವನ ಕೃಪೆಯಿಂದ ರೂತಳು ಗರ್ಭವತಿಯಾಗಿ ಗಂಡುಮಗುವಿಗೆ ಜನ್ಮಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಬೋವಜನು ರೂತಳನ್ನು ಮದುವೆಯಾದನು. ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳೊಂದಿಗೆ ಬಾಳಿದಾಗ, ರೂತಳು ಯೆಹೋವ ದೇವರ ಅನುಗ್ರಹದಿಂದ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿ |