ರೂತಳು 4:16 - ಕನ್ನಡ ಸತ್ಯವೇದವು J.V. (BSI)16 ನೊವೊವಿುಯೇ ಆ ಮಗುವನ್ನು ಉಡಿಲಲ್ಲಿಟ್ಟುಕೊಂಡು ಸಾಕುತ್ತಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನವೊಮಿಯೇ ಆ ಮಗುವನ್ನು ಮಡಿಲಲ್ಲಿಟ್ಟುಕೊಂಡು ಸಾಕುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನವೊಮಿ ಆ ಮಗುವನ್ನು ಎತ್ತಿಕೊಂಡು ತನ್ನ ಮಡಿಲಲ್ಲಿಟ್ಟುಕೊಂಡು ಸಾಕಿ ಸಲಹಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೊವೊಮಿಯು ಆ ಮಗುವನ್ನು ತನ್ನ ಉಡಿಲಲ್ಲಿಟ್ಟುಕೊಂಡು ಸಾಕಿಸಲುಹಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು. ಅಧ್ಯಾಯವನ್ನು ನೋಡಿ |