ರೋಮಾಪುರದವರಿಗೆ 1:15 - ಕನ್ನಡ ಸತ್ಯವೇದವು J.V. (BSI)15 ಹೀಗಿರುವದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವದಕ್ಕೆ ನಾನಂತೂ ಸಿದ್ಧವಾಗಿದ್ದೇನೆ. ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೀಗಿರುವುದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನಂತೂ ಸಿದ್ಧವಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದುದರಿಂದಲೇ ರೋಮ್ ನಗರದಲ್ಲಿರುವ ನಿಮಗೂ ಶುಭಸಂದೇಶವನ್ನು ಸಾರಲು ನಾನು ಆತುರದಿಂದ ಎದುರುನೋಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದಕಾರಣ ರೋಮಿನಲ್ಲಿರುವ ನಿಮಗೆ ಸುವಾರ್ತೆಯನ್ನು ತಿಳಿಸಲು ಬಹಳವಾಗಿ ಆಶಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೀಗಿರುವುದರಿಂದ ರೋಮ್ ನಗರದಲ್ಲಿರುವ ನಿಮಗೂ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನು ಉತ್ಸುಕನಾಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತಸೆಮನುನ್ ರೊಮ್ ಶಾರಾತ್ ಜಿವನ್ ಕರ್‍ತಲ್ಯಾ ತುಮ್ಕಾಬಿ ಬರಿ ಖಬರ್ ಸಾಂಗುಕ್ ಮಿಯಾ ಉಮ್ಮೆದಿನ್ ಹಾಂವ್. ಅಧ್ಯಾಯವನ್ನು ನೋಡಿ |