ರೋಮಾಪುರದವರಿಗೆ 1:23 - ಕನ್ನಡ ಸತ್ಯವೇದವು J.V. (BSI)23 ಲಯವಿಲ್ಲದ ದೇವರ ಮಹಿಮೆಯನ್ನು ಬಿಟ್ಟು ಅದಕ್ಕೆ ಬದಲಾಗಿ ಲಯವಾಗುವ ಮನುಷ್ಯ ಪಶು ಪಕ್ಷಿ ಸರ್ಪಾದಿಗಳ ಮೂರ್ತಿಯನ್ನು ಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಮರದೇವರನ್ನು ಆರಾಧಿಸುವುದನ್ನು ಬಿಟ್ಟು ಅಳಿದುಹೋಗುವಂಥ ನರಮಾನವರ, ಪ್ರಾಣಿಪಕ್ಷಿಗಳ, ಸರ್ಪಾದಿಗಳ ವಿಗ್ರಹಗಳನ್ನು ಮಾಡಿ ಆರಾಧಿಸತೊಡಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸದಾಕಾಲ ಜೀವಿಸುವ ದೇವರ ಮಹಿಮೆಯನ್ನು ಅವರು ಬಿಟ್ಟುಕೊಟ್ಟು ಮನುಷ್ಯರಂತಿರುವ, ಪಕ್ಷಿಗಳಂತಿರುವ, ಪ್ರಾಣಿಗಳಂತಿರುವ ಮತ್ತು ಹಾವುಗಳಂತಿರುವ ವಿಗ್ರಹಗಳನ್ನು ಮಾಡಿಕೊಂಡು ಅವುಗಳನ್ನು ಆರಾಧಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಶು, ಪಕ್ಷಿ, ಸರ್ಪಾದಿಗಳ ಮೂರ್ತಿಗಳೊಂದಿಗೆ ಬದಲಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಸದಾ ಸರ್ವತಾಕ್ ರ್‍ಹಾತಲ್ಯಾ ದೆವಾಚೆ ಆರಾದನ್ ಕರ್‍ತಲೆ ಸೊಡುನ್, ನಾಸ್ ಹೊವ್ನ್ ಜಾತಲ್ಯಾ ಮಾನ್ಸಾಂಚ್ಯಾ, ಜನಾವರಾಂಚ್ಯಾ, ಫಾಂಕ್ರಾಂಚ್ಯಾ, ಸಾಪಾಂಚ್ಯಾ ಅನಿ ಪೊಟಾನಿ ಜಾತಲ್ಯಾ ಜನಾವರಾಂಚ್ಯಾ ಮುರ್ತಿಯಾಕ್ನಿ ತೆನಿ ಆರಾದನ್ ಕರ್‍ತ್ಯಾತ್. ಅಧ್ಯಾಯವನ್ನು ನೋಡಿ |