ರೋಮಾಪುರದವರಿಗೆ 10:13 - ಕನ್ನಡ ಸತ್ಯವೇದವು J.V. (BSI)13 ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ಬರೆದದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಪ್ರಭುವಿನ ನಾಮಸ್ಮರಣೆಮಾಡುವ ಪ್ರತಿಯೊಬ್ಬನೂ ಜೀವೋದ್ಧಾರವನ್ನು ಹೊಂದುತ್ತಾನೆ,” ಎಂದು ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹೌದು, ಪವಿತ್ರ ಗ್ರಂಥವು ಹೇಳುವಂತೆ, “ಪ್ರಭುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ರಕ್ಷಣೆ ಹೊಂದುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಏಕೆಂದರೆ, “ಕರ್ತನ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಪವಿತ್ರ್ ಪುಸ್ತಕ್ ಮನ್ತಾ; “ಧನಿಯಾಕ್ ಮಜತ್ ಕರ್ ಯೆ” ಮನುನ್ ಜೆ ಕೊನ್ ಬಲ್ವುತಾ ತೊ ಹರಿ ಎಕ್ಲೊ ಬಚಾವ್ ಹೊತಾ. ಅಧ್ಯಾಯವನ್ನು ನೋಡಿ |